Antarangada Swagata
Antarangada Swagata
MRP: ₹195
₹176
₹ 19 Off
(Incl. of all taxes)
Qty
Buying in bulk?
In stock
Deliver to
  • 7-day returns
  • Secure payment
  • International shipping
  • Carefully packed
Get this at ₹ 167Extra 5% OffAdd items worth ₹999 to the cart & get extra 5% off
Get this at ₹ 158Extra 10% OffAdd items worth ₹1499 to the cart & get extra 10% off
Book Summary
ಪುಸ್ತಕದ ಬಗ್ಗೆ : ಅಂತರಂಗದ ಸ್ವಗತ ಒಂದು ಕಾಲಘಟ್ಟದ ಘಟನೆಗಳು, ಸಾಂಸ್ಕ್ರೃತಿಕ ಸಂಗತಿಗಳು, ಅಂಥ ಘಟನೆಗಳಿಗೆ ಲೇಖಕರ ಪ್ರತಿಕ್ರಿಯೆಗಳು ಮತ್ತು ಬರೆಯುವ ಕಾಲದಲ್ಲಿ ಉಂಟಾದ ಪಲ್ಲಟಗಳ ತೌಲನಿಕ ಚಿಂತನೆಗಳೂ ಆತ್ಮಕಥನದಲ್ಲಿ ಮುಖ್ಯವಾಗುತ್ತವೆ. ಈ ರೀತಿಯ ದಾಖಲೆಗಳು ಮುಂದಿನ ತಲೆಮಾರಿನ ಓದುಗರಿಗೆ ಒಂದು ಕೊಡುಗೆಯಾಗುತ್ತವೆ. ಹೇಳುವ ರೀತಿಯಲ್ಲಿ ಅಥವಾ ರಚನಾ ತಂತ್ರಗಳಲ್ಲಿ ಲೇಖಕರಿಂದ ಲೇಖಕರಿಗೆ ವ್ಯತ್ಯಾಸವಾಗುತ್ತ ಹೋಗಬಹುದು. ಆದರೆ ಮೂಲತತ್ವ ಎಲ್ಲದಕ್ಕೂ ಒಂದೇ. ಯಶಸ್ಸಿನ ಹಾದಿಯಲ್ಲಿ ಎದುರಿಸಿದ ಕಷ್ಟಗಳಿರಬಹುದು, ಪಡೆದ ಯಶಸ್ಸಿನ ಫಲವಾಗಿ ಸವಿದ ಸಂತೋಷದ ಕ್ಷಣಗಳಿರಬಹುದು. ಏನಿದ್ದರೂ ಹೇಳುವ ವಿಷಯಗಳು ಓದುಗರಿಗೆ ಸ್ಫೂರ್ತಿದಾಯಕವಾಗಿರಬೇಕು, ಮುಂದಿನ ತಲೆಮಾರಿನ ಮಂದಿಗೆ ಪ್ರೇರಣೆ ನೀಡುವಂತಿರಬೇಕು ಅನ್ನುವುದರಲ್ಲಿ ಎರಡು ಮಾತಿಲ್ಲ. ಆತ್ಮಕಥನದಲ್ಲಿ ಕಲ್ಪನೆಯ ಕಟ್ಟು ಕಥೆಗಳಿಗೆ ಅವಕಾಶವಿಲ್ಲ. ವಾಸ್ತವದಲ್ಲಿ ಏನು ನಡೆಯಿತು ಅನ್ನುವುದಷ್ಟೇ ಇಲ್ಲಿ ಮುಖ್ಯ. ಉದ್ಯೋಗ, ಗೃಹಕೃತ್ಯ, ಸಂಸಾರ ನಿರ್ವಹಣೆಯ ಹೊಣೆಗಳ ನಡುವೆಯೂ ಬರಹಗಾರ್ತಿಯಾಗಿ ಓರ್ವ ಮಹಿಳೆ ಯಶಸ್ವಿಯಾಗಬಲ್ಲಳು ಎಂಬುದಕ್ಕೆ "ಅಂತರಂಗದ ಸ್ವಗತ' ಕೃತಿಯೇ ಸಾಕ್ಷಿ.
ISBN-13
9789348262936
Language
Kannada
Binding
Paper Back
Publisher
Ankita Pustaka
Publishing Date
2025-03-02
Product Edition
1

Antarangada Swagata

by Parvathi G Aithal (Author),
Ankita Pustaka (Publisher)
fictionfantasyyoung adultaward winning

Frequently bought together

Total for 3 items₹302₹335You save ₹33
Product Specifications
Book Summary
ಪುಸ್ತಕದ ಬಗ್ಗೆ : ಅಂತರಂಗದ ಸ್ವಗತ ಒಂದು ಕಾಲಘಟ್ಟದ ಘಟನೆಗಳು, ಸಾಂಸ್ಕ್ರೃತಿಕ ಸಂಗತಿಗಳು, ಅಂಥ ಘಟನೆಗಳಿಗೆ ಲೇಖಕರ ಪ್ರತಿಕ್ರಿಯೆಗಳು ಮತ್ತು ಬರೆಯುವ ಕಾಲದಲ್ಲಿ ಉಂಟಾದ ಪಲ್ಲಟಗಳ ತೌಲನಿಕ ಚಿಂತನೆಗಳೂ ಆತ್ಮಕಥನದಲ್ಲಿ ಮುಖ್ಯವಾಗುತ್ತವೆ. ಈ ರೀತಿಯ ದಾಖಲೆಗಳು ಮುಂದಿನ ತಲೆಮಾರಿನ ಓದುಗರಿಗೆ ಒಂದು ಕೊಡುಗೆಯಾಗುತ್ತವೆ. ಹೇಳುವ ರೀತಿಯಲ್ಲಿ ಅಥವಾ ರಚನಾ ತಂತ್ರಗಳಲ್ಲಿ ಲೇಖಕರಿಂದ ಲೇಖಕರಿಗೆ ವ್ಯತ್ಯಾಸವಾಗುತ್ತ ಹೋಗಬಹುದು. ಆದರೆ ಮೂಲತತ್ವ ಎಲ್ಲದಕ್ಕೂ ಒಂದೇ. ಯಶಸ್ಸಿನ ಹಾದಿಯಲ್ಲಿ ಎದುರಿಸಿದ ಕಷ್ಟಗಳಿರಬಹುದು, ಪಡೆದ ಯಶಸ್ಸಿನ ಫಲವಾಗಿ ಸವಿದ ಸಂತೋಷದ ಕ್ಷಣಗಳಿರಬಹುದು. ಏನಿದ್ದರೂ ಹೇಳುವ ವಿಷಯಗಳು ಓದುಗರಿಗೆ ಸ್ಫೂರ್ತಿದಾಯಕವಾಗಿರಬೇಕು, ಮುಂದಿನ ತಲೆಮಾರಿನ ಮಂದಿಗೆ ಪ್ರೇರಣೆ ನೀಡುವಂತಿರಬೇಕು ಅನ್ನುವುದರಲ್ಲಿ ಎರಡು ಮಾತಿಲ್ಲ. ಆತ್ಮಕಥನದಲ್ಲಿ ಕಲ್ಪನೆಯ ಕಟ್ಟು ಕಥೆಗಳಿಗೆ ಅವಕಾಶವಿಲ್ಲ. ವಾಸ್ತವದಲ್ಲಿ ಏನು ನಡೆಯಿತು ಅನ್ನುವುದಷ್ಟೇ ಇಲ್ಲಿ ಮುಖ್ಯ. ಉದ್ಯೋಗ, ಗೃಹಕೃತ್ಯ, ಸಂಸಾರ ನಿರ್ವಹಣೆಯ ಹೊಣೆಗಳ ನಡುವೆಯೂ ಬರಹಗಾರ್ತಿಯಾಗಿ ಓರ್ವ ಮಹಿಳೆ ಯಶಸ್ವಿಯಾಗಬಲ್ಲಳು ಎಂಬುದಕ್ಕೆ "ಅಂತರಂಗದ ಸ್ವಗತ' ಕೃತಿಯೇ ಸಾಕ್ಷಿ.
Book Specifications
ISBN-13
9789348262936
Language
Kannada
Binding
Paper Back
Publisher
Ankita Pustaka
Publishing Date
2025-03-02
Product Edition
1