Get this at ₹ 154Extra 5% OffAdd items worth ₹999 to the cart & get extra 5% off
Get this at ₹ 146Extra 10% OffAdd items worth ₹1499 to the cart & get extra 10% off
Product Specifications
Book Summary
ಪುಸ್ತಕದ ಬಗ್ಗೆ : ಅರಳಗೋಡು - ರೋಚಕ ಕಾದಂಬರಿ
1980ರ ದಶಕದ ಮಲೆನಾಡಿನ ಹಿನ್ನಲೆಯ ರೋಚಕ ಕಾದಂಬರಿ ಇದು. ಕೃಷ್ಣ ಭಟ್ ಕಾಶಿ ಅವರು ಈ
ಕಾದಂಬರಿಯನ್ನು ಬರೆದದ್ದು ಕೂಡ ಅದೇ ಕಾಲಘಟ್ಟದಲ್ಲಿ. ತನ್ನ 20ರ ಹರೆಯದಲ್ಲಿ ಬರವಣಿಗೆಯನ್ನು
ಆರಂಭಿಸಿದ ಕೃಷ್ಣ ಭಟ್ ಅವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೋಕಿನ ಅರಳಗೋಡು ಊರಿನ ಆಸುಪಾಸಿನಲ್ಲೇ
ನೆಲೆಸಿದವರು. ತನ್ನ ನೆಲೆಯೂರಿನ ಪರಿಸರವನ್ನೇ ಕತೆಗೆ ಆಯ್ದುಕೊಂಡು, ಆ ಕಾಲಘಟ್ಟದಲ್ಲಿ
ಮಲೆನಾಡನ್ನು ಇನ್ನಿಲ್ಲದಂತೆ ಕಾಡಿದ ಶ್ರೀಗಂಧದ ಕಳ್ಳ ಸಾಗಾಣಿಕೆ ಹಾಗೂ ಒತ್ತುವರಿಯಂತಹ
ವಿಷಯಗಳನ್ನು ಬಳಸಿಕೊಂಡು ಮೈನವಿರೇಳಿಸುವಂತಹ ಕಾದಂಬರಿಯನ್ನು ಕಟ್ಟಿಕೊಟ್ಟಿದ್ದಾರೆ. 1980ರ
ಆಸುಪಾಸಿನಲ್ಲಿ ಶರಾವತಿ ಹಿನ್ನೀರಿನ ತಪ್ಪಲ್ಲಿನಲ್ಲಿರುವ ಪುಟ್ಟ ಊರಾದ ‘ಅರಳಗೋಡು’
ಹೇಗಿದ್ದಿರಬಹುದು. ಬೇರೆ ಊರಿನಿಂದ ತನ್ನ ‘ಪತ್ರಮಿತ್ರೆ’ಯನ್ನು ಹುಡುಕಿಕೊಂಡು ಬಂದ 'ಮೂರ್ತಿ'
ಅನ್ನುವ ಪಾತ್ರ ಆ ಊರಿನ ಜಾಲವೊಂದರಲ್ಲಿ ಸಿಕ್ಕಿಬೀಳುವುದಾದರೂ ಹೇಗೆ? ಹೀಗೇ ಸಿಕ್ಕಿ ಹಾಕಿಕೊಂಡವನು
ಎಲ್ಲವನ್ನೂ ಭೇದಿಸಿ ಹೊರಬಹುತ್ತಾನಾ? ಎಂಬ ರೋಚಕ ಎಳೆಯನ್ನು ಇಟ್ಟುಕೊಂಡು ಹೆಣೆಯಲಾದ ಕತೆಯೇ
‘ಅರಳಗೋಡು’!
80ರ ದಶಕದಲ್ಲಿ, ದೀಪದ ಬೆಳಕಿನಲ್ಲೇ ಈ ಇಡೀ ಕಾದಂಬರಿ ಹಾಳೆಯಲ್ಲಿ ಮೂಡಿಬಂತು ಎನ್ನುವುದೇ ವಿಶೇಷ!
ಇಡೀ ಕಾದಂಬರಿಯನ್ನು ನೀವು ಒಂದೇ ಗುಕ್ಕಿನಲ್ಲಿ