O Baduke Neeneshtu Sogasu
135
150
(10% Off)
Inclusive of all taxes
Qty
Buying in bulk?
In Stock
Guaranteed Service
Free Home Delivery
above ₹199
Check Delivery
We have a problem
  • Your form could not be submitted, try again later.
Enter pincode for exact delivery dates / charges and to know if express delivery is available

O Baduke Neeneshtu Sogasu

Product Specifications
Book Description
ಪುಸ್ತಕದ ಬಗ್ಗೆ: ಓ ಬದುಕೇ... ನೀನೆಷ್ಟು ಸೊಗಸು..! ಶಾಂತಿ, ತೃಪ್ತಿ ಮತ್ತು ಆನಂದ. ನಾವು ಜೀವನದಲ್ಲಿ ಹೇಗಿರಬೇಕು, ಹೇಗಿರಬಾರದು ಮತ್ತು ಹೇಗಿರಬಹುದು-ಈ ವಿಷಯಗಳ ಬಗ್ಗೆ ಓದುಗರನ್ನು ನೇರವಾಗಿ ಮಾತನಾಡಿಸುತ್ತಾ, ಗುರುಗಳು ಶಿಷ್ಯರಿಗೆ ಹೇಳುವಂತೆ ತಿಳಿಯಾದ ಭಾಷೆಯಲ್ಲಿ ವಿವರಿಸುತ್ತಾರೆ ಡಾ. ಯಂಡಮೂರಿ. ಮಕ್ಕಳಿಗೆ ತಾಯಿ ತಂದೆಯರ ಹಣ, ಪ್ರೀತಿ ಮಾತ್ರ ಸಾಲದು. ಮಕ್ಕಳ ಶಿಕ್ಷಣದಲ್ಲಿ ತಾಯಿತಂದೆಯರು ತೊಡಗಿಸಿಕೊಳ್ಳಬೇಕೆಂಬುದು ಯಂಡಮೂರಿಯವರ ಆಶಯ. ಕೆಲವೊಮ್ಮೆ ಓದುಗರನ್ನು ನೇರವಾಗಿ ಮಾತಾಡಿಸುವಂತೆ ಬರೆದಿರುವ, ಬದುಕಿನ ಸೊಗಸನ್ನು ವಿವರಿಸಿರುವ ವಿಶಿಷ್ಟ ಲೇಖನ ಮಾಲೆ. ಓ ಬದುಕೇ... ನೀನೆಷ್ಟು ಸೊಗಸು..!
Book Specifications
ISBN-13 9789393224996
Language Kannada
Binding Paper Back
Publisher Sawanna Enterprises
Publishing Date 2024-09-01
Product Edition 1
Total Pages 120