Badukina Arthada Hudukatadalli Manushya
Badukina Arthada Hudukatadalli Manushya
MRP: ₹195
₹176
₹ 19 Off
(Incl. of all taxes)
Qty
Buying in bulk?
In stock
Deliver to
  • 7-day returns
  • Secure payment
  • International shipping
  • Carefully packed
Get this at ₹ 167Extra 5% OffAdd items worth ₹999 to the cart & get extra 5% off
Get this at ₹ 158Extra 10% OffAdd items worth ₹1499 to the cart & get extra 10% off
Book Summary
ಪುಸ್ತಕದ ಬಗ್ಗೆ :ಬದುಕಿನ ಅರ್ಥದ ಹುಡುಕಾಟದಲ್ಲಿ ಮನುಷ್ಯ ನೀವು ಈ ವರ್ಷ ಕೇವಲ ಒಂದೇ ಪುಸ್ತಕವನ್ನು ಓದಲು ಬಯಸಿದರೆ, ಅದು ಖಂಡಿತವಾಗಿಯೂ ವಿಕ್ಟರ್ ಫ್ರಾಂಕಲ್‌ರದ್ದೇ ಆಗಿರಬೇಕು.’ – ಲಾಸ್ ಏಂಜಲೀಸ್ ಟೈಮ್ಸ್ ‘ಮ್ಯಾನ್ಸ್ ಸರ್ಚ್ ಫಾರ್ ಮೀನಿಂಗ್’, ಹತ್ಯಾಕಾಂಡದಿAದ ಹೊರಟ ಒಂದು ಅದ್ಭುತ ಹಾಗೂ ಉಲ್ಲೇಖನೀಯ ಪುಸ್ತಕವಿದು. ಇದು ವಿಕ್ಟರ್ ಈ.ಫ್ರಾಂಕಲ್ ಅವರ ಸಂಘರ್ಷದ ದರ್ಶನವನ್ನು ನೀಡುತ್ತದೆ, ಅದನ್ನು ಅವರು ಆಶ್ವೀಜ್ ಮತ್ತು ಇನ್ನಿತರ ನಾಜಿû ಯಾತನಾ ಶಿಬಿರಗಳಲ್ಲಿ ಜೀವಂತವಾಗಿ ಉಳಿಯಲು ನಡೆಸಿದ ಸಂಘರ್ಷವಾಗಿತ್ತು. ಈ ಉಲ್ಲೇಖನೀಯ ಶ್ರದ್ಧಾಂಜಲಿ ನಮಗೆ ನಮ್ಮ ಬದುಕಿನ ಮಹಾನ್ ಅರ್ಥ ಮತ್ತು ಉದ್ಧೇಶಗಳ ಪ್ರಾಪ್ತಿಗಾಗಿ ಒಂದು ಮಾರ್ಗದರ್ಶನವಾಗಿ ಸಾದರಪಡಿಸಲಾಗಿದೆ. ವಿಕ್ಟರ್ ಫ್ರಾಂಕಲ್ ಇಪ್ಪತ್ತನೇ ಶತಮಾನದ ನೈತಿಕ ನಾಯಕರಲ್ಲಿ ಒಬ್ಬರು. ಮಾನವೀಯ ಯೋಚನೆ, ಗೌರವ ಹಾಗೂ ಅರ್ಥದ ಶೋಧಕ್ಕೆ ಸಂಬAಧಿಸಿದ ಅವರ ನಿರೀಕ್ಷಣೆ ಗಾಢವಾದ ಮಾನವತೆಯಿಂದ ಪರಿಪೂರ್ಣ ಎನ್ನಬಹುದು. -ಪ್ರಮುಖ ರಬ್ಬೀ, ಡಾಕ್ಟರ್ ಜೋನಾಥನ್ ಸೇಕ್ ‘ವಿಕ್ಟರ್ ಫ್ರಾಂಕಲ್ ಘೋಷಣೆ ಮಾಡುತ್ತಾರೆ- ಕೆಟ್ಟದ್ದು ಅಥವಾ ಯಾತನೆ ನಮ್ಮನ್ನು ಅಂತ್ಯಗೊಳಿಸುವುದಿಲ್ಲ… ನಾವು ಹೃದಯದಿಂದೇಳುವ ಫೀನಿಕ್ಸ್ನ ತರಹ, ಅದು ಜೀವನ ಮತ್ತು ಪಾಲಾಯನದ ನಡುವೆ
ISBN-13
9789390607419
Language
Kannada
Binding
Paper Back
Publisher
Wow Publishings Pvt.Ltd
Publishing Date
2021
Product Edition
1

Badukina Arthada Hudukatadalli Manushya

fictionfantasyyoung adultaward winning

Frequently bought together

Total for 3 items₹302₹335You save ₹33
Product Specifications
Book Summary
ಪುಸ್ತಕದ ಬಗ್ಗೆ :ಬದುಕಿನ ಅರ್ಥದ ಹುಡುಕಾಟದಲ್ಲಿ ಮನುಷ್ಯ ನೀವು ಈ ವರ್ಷ ಕೇವಲ ಒಂದೇ ಪುಸ್ತಕವನ್ನು ಓದಲು ಬಯಸಿದರೆ, ಅದು ಖಂಡಿತವಾಗಿಯೂ ವಿಕ್ಟರ್ ಫ್ರಾಂಕಲ್‌ರದ್ದೇ ಆಗಿರಬೇಕು.’ – ಲಾಸ್ ಏಂಜಲೀಸ್ ಟೈಮ್ಸ್ ‘ಮ್ಯಾನ್ಸ್ ಸರ್ಚ್ ಫಾರ್ ಮೀನಿಂಗ್’, ಹತ್ಯಾಕಾಂಡದಿAದ ಹೊರಟ ಒಂದು ಅದ್ಭುತ ಹಾಗೂ ಉಲ್ಲೇಖನೀಯ ಪುಸ್ತಕವಿದು. ಇದು ವಿಕ್ಟರ್ ಈ.ಫ್ರಾಂಕಲ್ ಅವರ ಸಂಘರ್ಷದ ದರ್ಶನವನ್ನು ನೀಡುತ್ತದೆ, ಅದನ್ನು ಅವರು ಆಶ್ವೀಜ್ ಮತ್ತು ಇನ್ನಿತರ ನಾಜಿû ಯಾತನಾ ಶಿಬಿರಗಳಲ್ಲಿ ಜೀವಂತವಾಗಿ ಉಳಿಯಲು ನಡೆಸಿದ ಸಂಘರ್ಷವಾಗಿತ್ತು. ಈ ಉಲ್ಲೇಖನೀಯ ಶ್ರದ್ಧಾಂಜಲಿ ನಮಗೆ ನಮ್ಮ ಬದುಕಿನ ಮಹಾನ್ ಅರ್ಥ ಮತ್ತು ಉದ್ಧೇಶಗಳ ಪ್ರಾಪ್ತಿಗಾಗಿ ಒಂದು ಮಾರ್ಗದರ್ಶನವಾಗಿ ಸಾದರಪಡಿಸಲಾಗಿದೆ. ವಿಕ್ಟರ್ ಫ್ರಾಂಕಲ್ ಇಪ್ಪತ್ತನೇ ಶತಮಾನದ ನೈತಿಕ ನಾಯಕರಲ್ಲಿ ಒಬ್ಬರು. ಮಾನವೀಯ ಯೋಚನೆ, ಗೌರವ ಹಾಗೂ ಅರ್ಥದ ಶೋಧಕ್ಕೆ ಸಂಬAಧಿಸಿದ ಅವರ ನಿರೀಕ್ಷಣೆ ಗಾಢವಾದ ಮಾನವತೆಯಿಂದ ಪರಿಪೂರ್ಣ ಎನ್ನಬಹುದು. -ಪ್ರಮುಖ ರಬ್ಬೀ, ಡಾಕ್ಟರ್ ಜೋನಾಥನ್ ಸೇಕ್ ‘ವಿಕ್ಟರ್ ಫ್ರಾಂಕಲ್ ಘೋಷಣೆ ಮಾಡುತ್ತಾರೆ- ಕೆಟ್ಟದ್ದು ಅಥವಾ ಯಾತನೆ ನಮ್ಮನ್ನು ಅಂತ್ಯಗೊಳಿಸುವುದಿಲ್ಲ… ನಾವು ಹೃದಯದಿಂದೇಳುವ ಫೀನಿಕ್ಸ್ನ ತರಹ, ಅದು ಜೀವನ ಮತ್ತು ಪಾಲಾಯನದ ನಡುವೆ
Book Specifications
ISBN-13
9789390607419
Language
Kannada
Binding
Paper Back
Publisher
Wow Publishings Pvt.Ltd
Publishing Date
2021
Product Edition
1