#Badukusundara
162
180
(10% Off)
Inclusive of all taxes
Qty
Buying in bulk?
In Stock
Guaranteed Service
Free Home Delivery
above ₹199
Check Delivery
We have a problem
  • Your form could not be submitted, try again later.
Enter pincode for exact delivery dates / charges and to know if express delivery is available

Check Availability at Stores
CLICK HERE

#Badukusundara

Product Specifications
Book Description
ಪುಸ್ತಕದ ಬಗ್ಗೆ : #ಬದುಕುಸುಂದರ ನಮ್ಮ ಮತ್ತು ನಮ್ಮ ಯಶಸ್ಸಿನ ನಡುವೆ ಇರುವ ಅತಿ ದೊಡ್ಡ ತಡೆಗೋಡೆ ಯಾವುದು ಗೊತ್ತಾ? ಅದು ನಾವು ನೀಡುವ ಕಾರಣಗಳು! ನೆಪ ಹೇಳುವುದು, ಸಬೂಬು ಹೇಳಿಕೊಂಡು ನಮ್ಮೆಲ್ಲಾ ಸೋಲಿಗೆ ಇತರರನ್ನು ಹೊಣೆ ಮಾಡುತ್ತಾ, ವ್ಯಕ್ತಿ, ಸನ್ನಿವೇಶಗಳನ್ನು ದೂಷಿಸುತ್ತಾ ಟೈಮ್‌ ಪಾಸ್‌ ಮಾಡುವುದು ನಾವು ಗಳಿಸಿಕೊಳ್ಳಬಹುದಾದ ಯಶಸ್ಸಿಗೆ ಇರುವ ದೊಡ್ಡ ಅಡಚಣೆ. ನಮ್ಮ ಸೋಲು-ಗೆಲುವಿಗೆ ಬೇರಾರೂ ಕಾರಣರಲ್ಲ, ಅದು ನಾವೇ! ಎನ್ನುವುದು ಅರಿತುಕೊಂಡ ದಿನ, ಬದುಕಿನಲ್ಲಿ ಮಹತ್ತರ ತಿರುವಿಗೆ ಓನಾಮ ಹಾಕಿದಂತೆ! ಈ ಸರಳ ಸತ್ಯ ನಾವು ಅರಿತುಕೊಳ್ಳಬೇಕಿದೆ. ಬದುಕಿನಲ್ಲಿ ನಮ್ಮೆಲ್ಲಾ ಸೋಲಿಗೆ, ಅಪಜಯಕ್ಕೆ ಒಬ್ಬರನ್ನು ಹೊಣೆ ಮಾಡುತ್ತೇವೆ. ಅವರನ್ನು ಶತ್ರು ಎಂದು ಬಿಂಬಿಸಿಕೊಳ್ಳುತ್ತೇವೆ. ಅವರಿಲ್ಲದದ್ದಿರೆ, ಸನ್ನಿವೇಶ ಸರಿಯಾಗಿದ್ದದ್ದಿರೆ ನಾವೇನೋ ಮಹತ್ತರವಾದದ್ದನ್ನು ಸಾಧಿಸಿ ಬಿಡುತ್ತಿದ್ದೆವು ಎನ್ನುವ ಭ್ರಮೆಯಲ್ಲಿ ಬದುಕುತ್ತೇವೆ. ಆದರೆ ನಮ್ಮ ಅತಿ ದೊಡ್ಡ ಶತ್ರು ಬೇರಾರೂ ಅಲ್ಲ ಅದು ನಾವು ಎನ್ನುವುದನ್ನು ಮರೆತು ಬಿಡುತ್ತೇವೆ. ನಮ್ಮ ಆಲೋಚನೆಗಳು, ನಮ್ಮ ಕಾರ್ಯವೈಖರಿ ನಮ್ಮ ಅತಿ ದೊಡ್ಡ ಶತ್ರು ಅಥವಾ ಅತಿ ದೊಡ್ಡ ಮಿತ್ರ ಎನ್ನುವುದನ್ನು ನಾವು ಅರಿತುಕೊಳ್ಳಬೇಕಿದೆ. ನಮ್ಮ ಚಿಂತನೆ, ಆಲೋಚನೆ ಬದಲಿಸಿಕೊಳ್ಳುವುದರ
Book Specifications
ISBN-13 9789393224668
Language Kannada
Binding Paper Back
Publisher Sawanna Enterprises
Publishing Date 2023-09
Product Edition 1
Total Pages 152