Bharatada Dheera Chetanagalu
Bharatada Dheera Chetanagalu
MRP: ₹450
₹405
₹ 45 Off
(Incl. of all taxes)
Qty
Buying in bulk?
In stock
Deliver to
  • 7-day returns
  • Secure payment
  • International shipping
  • Carefully packed
Get this at ₹ 385Extra 5% OffAdd items worth ₹999 to the cart & get extra 5% off
Get this at ₹ 365Extra 10% OffAdd items worth ₹1499 to the cart & get extra 10% off
Book Summary
ಪುಸ್ತಕದ ಬಗ್ಗೆ : ಭಾರತದ ಧೀರ ಚೇತನಗಳು ವಿಕ್ರಮ್ ಸಂಪತ್ ಅವರು ಬರೆಯುವ ಇತಿಹಾಸಕ್ಕೆ ಸಂಬಂಧಿಸಿದ ಯಾವುದೇ ಲೇಖನಗಳಾದರೂ ತುಂಬ ಯೋಗ್ಯತೆಯುಳ್ಳದ್ದೂ ನಂಬಿಕೆಗೆ ಅಹ೯ವಾದುದೂ ಆಗಿರುತ್ತವೆ. ಅವರು ತುಂಬ ಆಳವಾಗಿಯೂ ವ್ಯಾಪಕವಾಗಿಯೂ ಅಧ್ಯಯನ ಮಾಡದೇ ತಿಳಿದುಕೊಳ್ಳದೇ ಏನನ್ನೂ ಬರೆಯುವುದಿಲ್ಲ. ಅವರ ಅಧ್ಯಯನ ಮತ್ತು ಅಧ್ಯಯನ ಸಾಮಗ್ರಿಗಳ ಸಂಗ್ರಹಗಳೇ ತುಂಬ ಪರಿಶ್ರಮದಾಯಕವಾದುದು. ಇತಿಹಾಸಕ್ಕೆ ಸಂಬಂಧಪಟ್ಟ ಸಂಗತಿಯನ್ನೋ ವ್ಯಕ್ತಿಯನ್ನೋ ಕುರಿತು ಅವರು ಸಾಕಷ್ಟು ಆಧಾರಗಳಿಲ್ಲದೇ ಬರೆಯುವುದಿಲ್ಲ. ಸತ್ಯವೇ ಅವರ ಬರಹದ ಜೀವಾಳ. ಶೈಲಿಯೂ ಅಷ್ಟೇ ಮೊನಚಾಗಿರುತ್ತದೆ. ಇತಿಹಾಸವಾದರೂ ಕತೆಕಾದಂಬರಿಯಂತೆ ಓದಿಸಿಕೊಳ್ಳುತ್ತದೆ. ನಮ್ಮ ದೇಶದ ಸ್ವಾತಂತ್ರ್ಯಾನಂತರದ ರಾಜಕಾರಣದ ದುರದ್ದೇಶಗಳಿಂದಾಗಿ, ದೇಶಕ್ಕೆ ದಾಳಿಯಿಟ್ಟು, ಕ್ರೌರ್ಯ – ಲೂಟಿ- ಮತಾಂತರಗಳೇ ಅವರ ಆಡಳಿತದ ನೀತಿಯನ್ನಾಗಿಸಿಕೊಂಡು ನಮ್ಮ ಸನಾತನ ದೇಶದ ಸಂಸ್ಕೃತಿಯನ್ನು ಹಾಳುಮಾಡಿದವರನ್ನೇ ವೈಭವೀಕರಿಸಲಾಯಿತು. ದೇಶಕ್ಕಾಗಿ ಸಮಾಜಕ್ಕಾಗಿ ಆತ್ಮಗೌರವಕ್ಕಾಗಿ ಅಂತಹ ದಾಳಿಕೋರರೊಂದಿಗೆ ಹೋರಾಡಿದ ನಮ್ಮ ವೀರರನ್ನು ನಮ್ಮ ಮಕ್ಕಳಿಂದಲೂ ಓದುಗರಿಂದಲೂ ದೂರವೇ ಇರಿಸಲಾಯಿತು. ವಿಕ್ರಮ್ ಸಂಪತ್ ಮತ್ತು ಇಂತಹ ಹೊಸ ತಲೆಮಾರಿನ ಸ್ವತಂತ್ರ ಮನೋಭಾವದ ಅಧ್ಯಯನಶೀಲರ ಬರಹಗಳಿಂದಾಗಿ ವಿಸ್ಮೃತಿಗೊಳಗಾಗಿದ್ದ ಅಂತಹ ವೀರರೂ ಸತ್ಯಸಂಗತಿಗಳೂ ನಮ್ಮ ತಿಳಿವಳಿಕೆಗೆ ಎಟುಕುತ್ತಿರುವುದು ನಿಜಕ್ಕೂ ಸಂತೋಷದ ವಿಷಯ. – ಎಸ್ ಎಲ್ ಭೈರಪ್ಪ
ISBN-13
5551234123947
Language
Kannada
Binding
Paper Back
Publisher
Sahitya Prakashana
Publishing Date
2024-01
Product Edition
1

Bharatada Dheera Chetanagalu

by Vikram Sampath (Author),
Sahitya Prakashana (Publisher)
fictionfantasyyoung adultaward winning

Frequently bought together

Total for 3 items₹531₹590You save ₹59
Product Specifications
Book Summary
ಪುಸ್ತಕದ ಬಗ್ಗೆ : ಭಾರತದ ಧೀರ ಚೇತನಗಳು ವಿಕ್ರಮ್ ಸಂಪತ್ ಅವರು ಬರೆಯುವ ಇತಿಹಾಸಕ್ಕೆ ಸಂಬಂಧಿಸಿದ ಯಾವುದೇ ಲೇಖನಗಳಾದರೂ ತುಂಬ ಯೋಗ್ಯತೆಯುಳ್ಳದ್ದೂ ನಂಬಿಕೆಗೆ ಅಹ೯ವಾದುದೂ ಆಗಿರುತ್ತವೆ. ಅವರು ತುಂಬ ಆಳವಾಗಿಯೂ ವ್ಯಾಪಕವಾಗಿಯೂ ಅಧ್ಯಯನ ಮಾಡದೇ ತಿಳಿದುಕೊಳ್ಳದೇ ಏನನ್ನೂ ಬರೆಯುವುದಿಲ್ಲ. ಅವರ ಅಧ್ಯಯನ ಮತ್ತು ಅಧ್ಯಯನ ಸಾಮಗ್ರಿಗಳ ಸಂಗ್ರಹಗಳೇ ತುಂಬ ಪರಿಶ್ರಮದಾಯಕವಾದುದು. ಇತಿಹಾಸಕ್ಕೆ ಸಂಬಂಧಪಟ್ಟ ಸಂಗತಿಯನ್ನೋ ವ್ಯಕ್ತಿಯನ್ನೋ ಕುರಿತು ಅವರು ಸಾಕಷ್ಟು ಆಧಾರಗಳಿಲ್ಲದೇ ಬರೆಯುವುದಿಲ್ಲ. ಸತ್ಯವೇ ಅವರ ಬರಹದ ಜೀವಾಳ. ಶೈಲಿಯೂ ಅಷ್ಟೇ ಮೊನಚಾಗಿರುತ್ತದೆ. ಇತಿಹಾಸವಾದರೂ ಕತೆಕಾದಂಬರಿಯಂತೆ ಓದಿಸಿಕೊಳ್ಳುತ್ತದೆ. ನಮ್ಮ ದೇಶದ ಸ್ವಾತಂತ್ರ್ಯಾನಂತರದ ರಾಜಕಾರಣದ ದುರದ್ದೇಶಗಳಿಂದಾಗಿ, ದೇಶಕ್ಕೆ ದಾಳಿಯಿಟ್ಟು, ಕ್ರೌರ್ಯ – ಲೂಟಿ- ಮತಾಂತರಗಳೇ ಅವರ ಆಡಳಿತದ ನೀತಿಯನ್ನಾಗಿಸಿಕೊಂಡು ನಮ್ಮ ಸನಾತನ ದೇಶದ ಸಂಸ್ಕೃತಿಯನ್ನು ಹಾಳುಮಾಡಿದವರನ್ನೇ ವೈಭವೀಕರಿಸಲಾಯಿತು. ದೇಶಕ್ಕಾಗಿ ಸಮಾಜಕ್ಕಾಗಿ ಆತ್ಮಗೌರವಕ್ಕಾಗಿ ಅಂತಹ ದಾಳಿಕೋರರೊಂದಿಗೆ ಹೋರಾಡಿದ ನಮ್ಮ ವೀರರನ್ನು ನಮ್ಮ ಮಕ್ಕಳಿಂದಲೂ ಓದುಗರಿಂದಲೂ ದೂರವೇ ಇರಿಸಲಾಯಿತು. ವಿಕ್ರಮ್ ಸಂಪತ್ ಮತ್ತು ಇಂತಹ ಹೊಸ ತಲೆಮಾರಿನ ಸ್ವತಂತ್ರ ಮನೋಭಾವದ ಅಧ್ಯಯನಶೀಲರ ಬರಹಗಳಿಂದಾಗಿ ವಿಸ್ಮೃತಿಗೊಳಗಾಗಿದ್ದ ಅಂತಹ ವೀರರೂ ಸತ್ಯಸಂಗತಿಗಳೂ ನಮ್ಮ ತಿಳಿವಳಿಕೆಗೆ ಎಟುಕುತ್ತಿರುವುದು ನಿಜಕ್ಕೂ ಸಂತೋಷದ ವಿಷಯ. – ಎಸ್ ಎಲ್ ಭೈರಪ್ಪ
Book Specifications
ISBN-13
5551234123947
Language
Kannada
Binding
Paper Back
Publisher
Sahitya Prakashana
Publishing Date
2024-01
Product Edition
1