Ishtakku Ellaru Manushyare
Ishtakku Ellaru Manushyare
MRP: ₹180
₹162
₹ 18 Off
(Incl. of all taxes)
Qty
Buying in bulk?
In stock
Deliver to
  • 7-day returns
  • Secure payment
  • International shipping
  • Carefully packed
Get this at ₹ 154Extra 5% OffAdd items worth ₹999 to the cart & get extra 5% off
Get this at ₹ 146Extra 10% OffAdd items worth ₹1499 to the cart & get extra 10% off
Book Summary
ಪುಸ್ತಕದ ಬಗ್ಗೆ : ಇಷ್ಟಕ್ಕೂ ಎಲ್ಲರೂ ಮನುಷ್ಯರೇ ಇದ್ದಕ್ಕದ್ದಿಂತೆ ಧಡ್‌ ಎಂದು ಯೋಚನೆ ಬಂತು ಪಾರಿ ಎಲ್ಲಿ ಹೋದ್ಲು!!! ಗಾಬರಿಯಲ್ಲಿ ಬಾತ್‌ರೂಮ್‌ನಲ್ಲಿ ನೋಡಿದರೆ ಅಲ್ಲೂ ಇಲ್ಲ! ಗಿಡಗಳಿಗೆ ನೀರು ಹಾಕುತ್ತಿರಬಹುದಾ ಎಂದು ಅಂಗಳಕ್ಕೆ ಹೋಗಿ ನೋಡಿದರೆ ಅಲ್ಲೂ ಇಲ್ಲ! `ಪಾರಿ.... `ಪಾರಿ...... `ಪಾರಿ........ ಎಷ್ಟೋ ವರ್ಷಗಳ ನಂತರ ಅವಳ ಹೆಸರು ಹಿಡಿದು ಕೂಗುವಾಗ ನಾಲಿಗೆ ತಡೆ ಹಿಡಿದಂತಾಯಿತು. ಉತ್ತರ ಬರಲಿಲ್ಲ. ಸದಾಶಿವ ಈಗ ನಿಜಕ್ಕೂ ಗಾಬರಿಯಾದ. ಏನು ಮಾಡಬೇಕು ಈಗ? ಯಾರಿಗೆ ಹೇಳಬೇಕು? ಮಕ್ಕಳಿಗಾ ಇಲ್ಲವಾ ಪೋಲಿಸರಿಗಾ ಅಂದುಕೊಳ್ಳುವುದರಲ್ಲಿ ಅರೆ! ಪಾರಿಗೇ ಫೋನ್‌ ಮಾಡಬಹುದಲ್ವಾ ಎಂದು ಹೊಳೆಯಿತು. ಕೂಡಲೇ ಅವಳಿಗೆ ಕಾಲ್‌ ಮಾಡಿದ. ಅವರದ್ದೇ ರೂಮಿನಲ್ಲಿ ರಿಂಗ್‌ ಆಗುವುದು ಕೇಳಿಸಿತು! ಫೋನ್‌ ಇಲ್ಲೇ ಇದೆಯಾ! ಫೋನ್‌ ಕೂಡಾ ಜೊತೆಗಿಲ್ಲದೆ ಎಲ್ಲಿಗೆ ಹೋದಳು ಎಂದು ಅತ್ತ ಓಡಿದವನು ಸ್ತಂಭೀಭೂತನಾಗಿ ನಿಂತುಬಿಟ್ಟ...
ISBN-13
9789393224408
Language
Kannada
Binding
Paper Back
Publisher
Sawanna Enterprises
Publishing Date
2024-08
Product Edition
1
Total Pages
140

Ishtakku Ellaru Manushyare

by Bv Bharathi (Author),
fictionfantasyyoung adultaward winning

Frequently bought together

Total for 3 items₹288₹320You save ₹32
Product Specifications
Book Summary
ಪುಸ್ತಕದ ಬಗ್ಗೆ : ಇಷ್ಟಕ್ಕೂ ಎಲ್ಲರೂ ಮನುಷ್ಯರೇ ಇದ್ದಕ್ಕದ್ದಿಂತೆ ಧಡ್‌ ಎಂದು ಯೋಚನೆ ಬಂತು ಪಾರಿ ಎಲ್ಲಿ ಹೋದ್ಲು!!! ಗಾಬರಿಯಲ್ಲಿ ಬಾತ್‌ರೂಮ್‌ನಲ್ಲಿ ನೋಡಿದರೆ ಅಲ್ಲೂ ಇಲ್ಲ! ಗಿಡಗಳಿಗೆ ನೀರು ಹಾಕುತ್ತಿರಬಹುದಾ ಎಂದು ಅಂಗಳಕ್ಕೆ ಹೋಗಿ ನೋಡಿದರೆ ಅಲ್ಲೂ ಇಲ್ಲ! `ಪಾರಿ.... `ಪಾರಿ...... `ಪಾರಿ........ ಎಷ್ಟೋ ವರ್ಷಗಳ ನಂತರ ಅವಳ ಹೆಸರು ಹಿಡಿದು ಕೂಗುವಾಗ ನಾಲಿಗೆ ತಡೆ ಹಿಡಿದಂತಾಯಿತು. ಉತ್ತರ ಬರಲಿಲ್ಲ. ಸದಾಶಿವ ಈಗ ನಿಜಕ್ಕೂ ಗಾಬರಿಯಾದ. ಏನು ಮಾಡಬೇಕು ಈಗ? ಯಾರಿಗೆ ಹೇಳಬೇಕು? ಮಕ್ಕಳಿಗಾ ಇಲ್ಲವಾ ಪೋಲಿಸರಿಗಾ ಅಂದುಕೊಳ್ಳುವುದರಲ್ಲಿ ಅರೆ! ಪಾರಿಗೇ ಫೋನ್‌ ಮಾಡಬಹುದಲ್ವಾ ಎಂದು ಹೊಳೆಯಿತು. ಕೂಡಲೇ ಅವಳಿಗೆ ಕಾಲ್‌ ಮಾಡಿದ. ಅವರದ್ದೇ ರೂಮಿನಲ್ಲಿ ರಿಂಗ್‌ ಆಗುವುದು ಕೇಳಿಸಿತು! ಫೋನ್‌ ಇಲ್ಲೇ ಇದೆಯಾ! ಫೋನ್‌ ಕೂಡಾ ಜೊತೆಗಿಲ್ಲದೆ ಎಲ್ಲಿಗೆ ಹೋದಳು ಎಂದು ಅತ್ತ ಓಡಿದವನು ಸ್ತಂಭೀಭೂತನಾಗಿ ನಿಂತುಬಿಟ್ಟ...
Book Specifications
ISBN-13
9789393224408
Language
Kannada
Binding
Paper Back
Publisher
Sawanna Enterprises
Publishing Date
2024-08
Product Edition
1
Total Pages
140