Get this at ₹ 103Extra 5% OffAdd items worth ₹999 to the cart & get extra 5% off
Get this at ₹ 97Extra 10% OffAdd items worth ₹1499 to the cart & get extra 10% off
Product Specifications
Book Summary
ಪುಸ್ತಕದ ಬಗ್ಗೆ :PoK: ಕಾಣದ ರೇಖೆಯ ಕಥನ
ಪ್ರಧಾನಿ ನೆಹರೂ ಆಗ ಮಾಡಿದ ಎರಡು ತಪ್ಪುಗಳು ಐತಿಹಾಸಿಕ ಪ್ರಮಾದಕ್ಕೆ ಕಾರಣವಾದವು. ಝೀಲಂ
ನದಿಯನ್ನು ದಾಟಿ ಮುಂದೆ ಹೋಗದಂತೆ ನೆಹರೂ ಮಿಲಿಟರಿಗೆ ಆದೇಶಿಸಿದರು. ನುಸುಳುಕೋರರನ್ನು ಹೊಡೆದು
ಓಡಿಸುವ ಬದಲು ವಿಶ್ವಸಂಸ್ಥೆಯನ್ನು ಮಧ್ಯಸ್ಥಿಕೆಗೆ ಕರೆದರು. ಸಂಚುಕೋರರು ತೋಡಿದ ಹಳ್ಳಕ್ಕೆ ನೆಹರೂ
ಬಿದ್ದರು, ದೇಶವೂ ಬಿತ್ತು. ಯಾವತ್ತೂ LoC is not a legally recognised border. ಮೂರುಮೂರು
ಬಾರಿ ಯುದ್ಧಗಳಾದವು, ಮೂರು ಮೂರು ಬಾರಿ ದೇಶ ವಿಭಜನೆಯಾಯಿತು. ತಾಷ್ಕೆಂಟ್ ಒಪ್ಪಂದ, ಸಿಮ್ಲಾ
ಒಪ್ಪಂದ ಅಂತ ಸಹಿಯ ಮೇಲೆ ಸಹಿ ಹಾಕಲಾಯಿತು. ಎಲ್ ಒ ಸಿ ವಿಚಾರ ಹಾಗೇ ಉಳಿಯಿತು. ಪಿಒಕೆ ಅಲ್ಲೇ
ಉಳಿಯಿತು. ಭಯೋತ್ಪಾದಕರ ಹೆಬ್ಬಾಗಿಲು ಇನ್ನೂ ಈಗಲೂ ತೆರೆದೇ ಇದೆ.