Express Delivery Available on selected Pin Codes!
Karnatakadalli Smartha Brahmanaru
Karnatakadalli Smartha Brahmanaru
MRP: ₹840
₹756
₹ 84 Off
(Incl. of all taxes)
In stock
Deliver to
Enter your pincode to see dispatch dates
Free delivery above ₹199
Qty
1
  • Secure payment
  • International shipping
  • Carefully packed
Book Summary
ಪುಸ್ತಕದ ಬಗ್ಗೆ: ಕರ್ನಾಟಕದಲ್ಲಿ ಸ್ಮಾರ್ತ ಬ್ರಾಹ್ಮಣರು: ನೆಲೆ-ಹಿನ್ನೆಲೆ ಕರ್ನಾಟಕದಲ್ಲಿರುವ ಸ್ಮಾರ್ತ ಬ್ರಾಹ್ಮಣರ ಎಲ್ಲ ಒಳಪಂಗಡಗಳನ್ನೂ ಕುರಿತ ಸಮಗ್ರ ಮಾಹಿತಿಯುಳ್ಳ ʻಕರ್ನಾಟಕದಲ್ಲಿ ಸ್ಮಾರ್ತ ಬ್ರಾಹ್ಮಣರು: ನೆಲೆ-ಹಿನ್ನೆಲೆʼ ಎಂಬ ಕೃತಿಯನ್ನು ʻಹರಿವು ಬುಕ್ಸ್‌ʼಪ್ರಕಾಶನ ಸಂಸ್ಥೆ, ಬೆಂಗಳೂರು ಹೊರತರುತ್ತಿದೆ. ಸುಮಾರು 600 ಪುಟಗಳ ಈ ಸಂಪುಟದಲ್ಲಿ 28 ಒಳಪಂಗಡಗಳ ಭೌಗೋಳಿಕ, ಸಾಂಸ್ಕೃತಿಕ, ಧಾರ್ಮಿಕ, ಐತಿಹಾಸಿಕ ಇವೇ ಮುಂತಾದವನ್ನು ಕುರಿತು ಸಂಪೂರ್ಣ ವಿವರಗಳು ಲಭ್ಯ. ಆಯಾ ಪಂಗಡಗಳ ಪರಿಣತರೇ ತಮ್ಮ ತಮ್ಮ ಪಂಗಡಗಳ ಬಗ್ಗೆ ಬರೆದಿದ್ದಾರೆ. ನಿಖರ ಮಾಹಿತಿ, ವಸ್ತುನಿಷ್ಠ ನಿರೂಪಣೆ, ಎಲ್ಲರೂ ಓದಬಹುದಾದ ಭಾಷಾ ಶೈಲಿ ಈ ಸಂಪುಟದ ವೈಶಿಷ್ಟ್ಯ.
ISBN-13
9788196311131
Language
Kannada
Binding
Hard Bound
Publisher
Harivu Books
Publishing Date
2023-08-30
Product Edition
2
Total Pages
580

Book Specifications
ISBN-13
9788196311131
Language
Kannada
Binding
Hard Bound
Publisher
Harivu Books
Publishing Date
2023-08-30
Product Edition
2
Total Pages
580