ಪುಸ್ತಕದ ಬಗ್ಗೆ : ಲೈಫ್ 360
ನಮ್ಮ ಬದುಕು ಹುಟ್ಟಿನಿಂದಲೇ ಶುರುವಾಗಬಹುದು. ಆದರೆ ಸೋಲು-ಗೆಲುವುಗಳು ನಿರ್ಧಾರವಾಗುವುದು ನಮ್ಮ
ಆಲೋಚನೆಗಳ ಮೇಲೆಯೇ.. ಆಲೋಚನೆಗಳು ಇಲ್ಲದೆ ಬದುಕಿಲ್ಲ! ಬದುಕಿನ 360 ಕೋನದಲ್ಲೂ ಯೋಚಿಸುವಂತಹ
ಶಕ್ತಿಯನ್ನು ನಾವು ಗಳಿಸದಿದ್ದರೆ ಖಂಡಿತ ಸ್ಪರ್ಧೆಯ ಸಾಲಿನಿಂದ ತುಂಬಾ ಹಿಂದೆ ಉಳಿದುಬಿಡುತ್ತೇವೆ.
ಇವತ್ತು ಯಾರಿಗೂ ಹಿಂದೆ ಉಳಿಯಲು ಇಷ್ಟವಿಲ್ಲವಾದ್ದರಿಂದ ಆಲೋಚನಾಕ್ರಮದ ಬಗ್ಗೆ ಈ ಕೃತಿ ನಿಮಗೆ,
ನಿಮ್ಮ ಗೊಂದಲಗಳಿಗೆ ಉತ್ತರಿಸುತ್ತಲೇ ನಿಮ್ಮ ಯಶಸ್ಸಿನ ದಾರಿಗೆ ನೆರವಾಗಬಲ್ಲದು.. ಸೋತವರಿಗೆ,
ಗೆಲುವನ್ನು ಎದುರು ನೋಡುವವರಿಗೆ, ಸಮಾನ ಮನಸ್ಕರಿಗೆ ಉಡುಗೊರೆಯಾಗಿ ನೀಡಲು ಈ ಕೃತಿ ಬೆಸ್ಟ್
ಆಯ್ಕೆ.