Get this at ₹ 424Extra 5% OffAdd items worth ₹999 to the cart & get extra 5% off
Get this at ₹ 401Extra 10% OffAdd items worth ₹1499 to the cart & get extra 10% off
Product Specifications
Book Summary
ನೇತಾಜಿ ಸುಭಾಷ್ ಚಂದ್ರ ಬೋಸ್ -ಭಾರತೀಯ ಇತಿಹಾಸದ ಧ್ರುವತಾರೆ, ಅವರು ರಾಜಕೀಯವಾಗಿ
ಕ್ರಿಯಾಶೀಲರಾಗಿದ್ದ ಅಲ್ಪ ಸಮಯದಲ್ಲೇ ತನ್ನ ಖಚಿತ ನಿರ್ಧಾರ, ನಿಶಿತಮತಿಗಳಿಂದ ಒಂದು ಹೊಸ
ಸಂಚಲನವನ್ನೇ ಸೃಷ್ಟಿಸಿದರು. ನೇತಾಜಿ ಬದುಕಿನ ಅನೇಕ ಅದ್ಭುತ, ಅಪ್ರಕಟಿತ, ರೋಚಕ ಘಟನಾವಳಿಗಳನ್ನು
ಪೋಣಿಸಿ ಕನ್ನಡದ ಹಿರಿಯ ಚಿಂತಕ ಡಾ. ಜಿ.ಬಿ. ಹರೀಶ ಬರೆದಿರುವ ಅನನ್ಯ ಕಾದಂಬರಿಯೇ -ಮಹಾಕಾಲ.
ತ್ರಿವಳಿ ಸರಣಿಯ ಮೊದಲ ಸಂಪುಟದ ಹೆಸರು - ಸೃಷ್ಟಿ . ಇದು ಇದುವರೆಗೆ ಬಚ್ಚಿಟ್ಟ, ಮುಚ್ಚಿಟ್ಟ
ಇತಿಹಾಸದ ಅಪೂರ್ವ ಅನಾವರಣ.