Get this at ₹ 171Extra 5% OffAdd items worth ₹999 to the cart & get extra 5% off
Get this at ₹ 162Extra 10% OffAdd items worth ₹1499 to the cart & get extra 10% off
Product Specifications
Book Summary
ಪುಸ್ತಕದ ಬಗ್ಗೆ : ಮನಸೇ ಮನಸೇ ಥ್ಯಾಂಕ್ಯು
ನಮ್ಮದೇ ಮನಸ್ಸು, ನಮ್ಮದೇ ಆಲೋಚನೆಗಳು. ಆದರೆ ಅವು ಕೊಡುವಷ್ಟು ಕಿರಿಕಿರಿ ತೊಂದರೆಗಳನ್ನು
ಇನ್ಯಾರೂ ಕೊಡುವುದಿಲ್ಲ. ವಿನಾ ಕಾರಣ ದುಃಖ ದುಃಖ ಎನಿಸುವುದು, ಎಲ್ಲರ ನಡುವೆಯಿದ್ದರೂ ಒಂಟಿ
ಎನಿಸುವುದು, ಇನ್ನೊಬ್ಬರ ಎದುರು ನಮ್ಮಷ್ಟಕ್ಕೇ ನಾವು ಕುಗ್ಗುವುದು, ನಾವು ಅಸಹಾಯಕರು ಎನಿಸುವುದು,
ಸಣ್ಣಪುಟ್ಟದಕ್ಕೂ ವಿಪರೀತ ಭಯವಾಗುವುದು, ಆತ್ಮವಿಶ್ವಾಸವೇ ಇಲ್ಲದೆ ನಮ್ಮನ್ನೇ ನಾವು ಕೆಳಕ್ಕೆ
ಹಾಕಿಕೊಳ್ಳುವುದು, ಇದೆಲ್ಲ ಆಗುತ್ತಿದ್ದರೆ ನೀವು ಈ ಪುಸ್ತಕ ಓದಲೇಬೇಕು.
ಪ್ರಪಂಚದಲ್ಲಿ ದೊಡ್ಡ ದೊಡ್ಡ ಸಮಸ್ಯೆಗಳಿವೆ. ಅದಕ್ಕೆ ಕಾರಣಗಳೂ ಹಲವಾರಿವೆ. ಅದನ್ನು ಬಗೆಹರಿಸಲೂ
ಹಲವಾರು ಮಂದಿಯಿದ್ದಾರೆ. ಆದರೆ ನಮ್ಮ ಪುಟ್ಟ ಮನಸ್ಸಿನ ಪುಟ್ಟ ಪುಟ್ಟ ಸಮಸ್ಯೆಗಳನ್ನು ಬಗೆಹರಿಸಲು
ನಮ್ಮನ್ನು ಬಿಟ್ಟರೆ ಇನ್ಯಾರೂ ಇಲ್ಲ.
ನನಗ್ಯಾಕೆ ಹೀಗಾಗುತ್ತಿದೆ? ನನಗೊಂದೇ ಹೀಗಾ? ನಾನೇ ಯಾಕೆ ಹೀಗೆ? ಇದಕ್ಯಾರು ಕಾರಣ? ನಾನೆಷ್ಟು
ಕಾರಣ? ಎನ್ನುವ ನೂರಾರು ಪ್ರಶ್ನೆಗಳು ನಿಮ್ಮನ್ನು ಕಾಡುತ್ತಿದ್ದರೆ ನೀವು ಈ ಪುಸ್ತಕ ಓದಬೇಕು.
ಎಷ್ಟೋ ಸಲ ನಮ್ಮ ಬದುಕು ಹಳ್ಳ ಹಿಡಿಯಲು ನಮ್ಮ ವ್ಯಕ್ತಿತ್ವದ ದೋಷಗಳೇ ಕಾರಣ. ನಮ್ಮೊಳಗಿನ
ಪ್ರೋಗ್ರಾಮಿಂಗ್ ಕಾರಣ. ನಮ್ಮ ನಂಬಿಕೆಗಳು ಕಾರಣ. ಅವುಗಳಲ್ಲಿ ಕೆಲವನ್ನು
ರಿ ಪ್ರೋಗ್ರಾಮಿಂಗ್