Nadadevi Bhuvaneshwari Nadedu Banda Daari

MRP: ₹195
₹176
₹ 19 Off
(Incl. of all taxes)
Qty
Buying in bulk?
In stock
Deliver to
  • 7-day returns
  • Secure payment
  • International shipping
  • Carefully packed
Get this at ₹ 167Extra 5% OffAdd items worth ₹999 to the cart & get extra 5% off
Get this at ₹ 158Extra 10% OffAdd items worth ₹1499 to the cart & get extra 10% off
Book Summary
ಪುಸ್ತಕದ ಬಗ್ಗೆ: ನಾಡದೇವಿ ಭುವನೇಶ್ವರಿ ನಡೆದುಬಂದ ದಾರಿ ಒಂದು ಸಾಂಸ್ಕೃತಿಕ ಅಧ್ಯಯನ ಚರಿತ್ರೆ ಮತ್ತು ಸಾಂಸ್ಕೃತಿಕ ಒಳನೋಟಗಳು ಒಟ್ಟುಗೂಡಿದ ವಿಸ್ಮಯ ನಾಡು-ನುಡಿಗೆ ಸಂಬಂಧಿಸಿದ ಯಾವುದೇ ವಿಷಯವನ್ನು ಚರ್ಚೆಗೆ ಆಯ್ದು ಕೊಳ್ಳುವುದು ಸವಾಲಿನ ಸಂಗತಿ, ಇದರ ಹಿಂದೆ ಭಾವನಾತ್ಮಕ ಸಂಗತಿಗಳಿರುತ್ತವೆ. ಈ ಕುರಿತ ಯಾವುದೇ ಚರ್ಚೆಯೂ ಈ ಕಾರಣದಿಂದಲೇ ತೊಡಕಿಗೆ ಸಿಲುಕುತ್ತದೆ. ಕನ್ನಡಿಗರ ನಾಡದೇವತೆ ಎಂದು ಪರಿಗಣಿತಳಾಗಿರುವ ಭುವನೇಶ್ವರಿಯ ಕುರಿತ ಟಿ.ಆ‌ರ್.ಅನಂತರಾಮು ಅವರ ಈ ಕೃತಿ ತನ್ನ ಸ್ವರೂಪದಲ್ಲಿಯೇ ಈ ಸವಾಲನ್ನು ಮೀರಿದೆ ಎನ್ನುವುದು ನನಗೆ ಬಹಳ ಮಹತ್ವದ ಸಂಗತಿ ಎನ್ನಿಸುತ್ತದೆ. ಇದು ಚಾರಿತ್ರಿಕ ಕೃತಿ, ಆದರೆ ಸಾಂಸ್ಕೃತಿಕ ಒಳನೋಟಗಳನ್ನು ಇಟ್ಟುಕೊಂಡೇ ವಿವರಗಳನ್ನು ದಾಖಲಿಸುತ್ತದೆ. ದಾಖಲಿಸುವಾಗಲೂ ಭಾವಾವೇಶವಿಲ್ಲದೆ ಸತ್ಯ ನಿಷ್ಠವಾಗಿ ದಾಖಲಿಸುವುದರ ಜೊತೆಗೆ ಎಲ್ಲಿಯೂ ಇದೇ ಸರಿ ಎಂಬ ತರ್ಕಕ್ಕೆ ಜಾಗ ನೀಡದೆ ಮುಕ್ತ ಚರ್ಚೆಗೆ ಅವಕಾಶವನ್ನಿಟ್ಟುಕೊಂಡೇ ಮುಂದೆ ಸಾಗಿದೆ, ಹೀಗಾಗಿ ವಿವರಗಳು ಎಲ್ಲಿಯೂ ಚದುರದೆ ಕೃತಿಯ ಕೇಂದ್ರಪ್ರಜ್ಞೆ ನಿಖರವಾಗಿ ಸಾಧಿತವಾಗಿದೆ. ಈ ಕೃತಿಯಲ್ಲಿ ನನಗೆ ಬಹಳ ಮುಖ್ಯವೆನ್ನಿಸುವುದು ಔಚಿತ್ಯ ಪ್ರಜ್ಞೆ ಯಾವ ವಿಷಯ, ಎಷ್ಟು ಬರಬೇಕು ಎನ್ನುವ ಖಚಿತ ಗ್ರಹಿಕೆ ಲೇಖಕರಿಗಿದೆ. ಹೀಗಾಗಿ ಇಡೀ ಕೃತಿ ತನ್ನ
ISBN-13
9789348262110
Language
Kannada
Binding
Paper Back
Publisher
Ankita Pustaka
Publishing Date
2025-08-17
Product Edition
1

Nadadevi Bhuvaneshwari Nadedu Banda Daari

by Tr Anantharamu (Author),
Ankita Pustaka (Publisher)
fictionfantasyyoung adultaward winning

Frequently bought together

Total for 3 items₹302₹335You save ₹33
Product Specifications
Book Summary
ಪುಸ್ತಕದ ಬಗ್ಗೆ: ನಾಡದೇವಿ ಭುವನೇಶ್ವರಿ ನಡೆದುಬಂದ ದಾರಿ ಒಂದು ಸಾಂಸ್ಕೃತಿಕ ಅಧ್ಯಯನ ಚರಿತ್ರೆ ಮತ್ತು ಸಾಂಸ್ಕೃತಿಕ ಒಳನೋಟಗಳು ಒಟ್ಟುಗೂಡಿದ ವಿಸ್ಮಯ ನಾಡು-ನುಡಿಗೆ ಸಂಬಂಧಿಸಿದ ಯಾವುದೇ ವಿಷಯವನ್ನು ಚರ್ಚೆಗೆ ಆಯ್ದು ಕೊಳ್ಳುವುದು ಸವಾಲಿನ ಸಂಗತಿ, ಇದರ ಹಿಂದೆ ಭಾವನಾತ್ಮಕ ಸಂಗತಿಗಳಿರುತ್ತವೆ. ಈ ಕುರಿತ ಯಾವುದೇ ಚರ್ಚೆಯೂ ಈ ಕಾರಣದಿಂದಲೇ ತೊಡಕಿಗೆ ಸಿಲುಕುತ್ತದೆ. ಕನ್ನಡಿಗರ ನಾಡದೇವತೆ ಎಂದು ಪರಿಗಣಿತಳಾಗಿರುವ ಭುವನೇಶ್ವರಿಯ ಕುರಿತ ಟಿ.ಆ‌ರ್.ಅನಂತರಾಮು ಅವರ ಈ ಕೃತಿ ತನ್ನ ಸ್ವರೂಪದಲ್ಲಿಯೇ ಈ ಸವಾಲನ್ನು ಮೀರಿದೆ ಎನ್ನುವುದು ನನಗೆ ಬಹಳ ಮಹತ್ವದ ಸಂಗತಿ ಎನ್ನಿಸುತ್ತದೆ. ಇದು ಚಾರಿತ್ರಿಕ ಕೃತಿ, ಆದರೆ ಸಾಂಸ್ಕೃತಿಕ ಒಳನೋಟಗಳನ್ನು ಇಟ್ಟುಕೊಂಡೇ ವಿವರಗಳನ್ನು ದಾಖಲಿಸುತ್ತದೆ. ದಾಖಲಿಸುವಾಗಲೂ ಭಾವಾವೇಶವಿಲ್ಲದೆ ಸತ್ಯ ನಿಷ್ಠವಾಗಿ ದಾಖಲಿಸುವುದರ ಜೊತೆಗೆ ಎಲ್ಲಿಯೂ ಇದೇ ಸರಿ ಎಂಬ ತರ್ಕಕ್ಕೆ ಜಾಗ ನೀಡದೆ ಮುಕ್ತ ಚರ್ಚೆಗೆ ಅವಕಾಶವನ್ನಿಟ್ಟುಕೊಂಡೇ ಮುಂದೆ ಸಾಗಿದೆ, ಹೀಗಾಗಿ ವಿವರಗಳು ಎಲ್ಲಿಯೂ ಚದುರದೆ ಕೃತಿಯ ಕೇಂದ್ರಪ್ರಜ್ಞೆ ನಿಖರವಾಗಿ ಸಾಧಿತವಾಗಿದೆ. ಈ ಕೃತಿಯಲ್ಲಿ ನನಗೆ ಬಹಳ ಮುಖ್ಯವೆನ್ನಿಸುವುದು ಔಚಿತ್ಯ ಪ್ರಜ್ಞೆ ಯಾವ ವಿಷಯ, ಎಷ್ಟು ಬರಬೇಕು ಎನ್ನುವ ಖಚಿತ ಗ್ರಹಿಕೆ ಲೇಖಕರಿಗಿದೆ. ಹೀಗಾಗಿ ಇಡೀ ಕೃತಿ ತನ್ನ
Book Specifications
ISBN-13
9789348262110
Language
Kannada
Binding
Paper Back
Publisher
Ankita Pustaka
Publishing Date
2025-08-17
Product Edition
1