Nenapina Putagalu
495
550
(10% Off)
Inclusive of all taxes
Qty
Buying in bulk?
In Stock
Guaranteed Service
Free Home Delivery
above ₹199
Check Delivery
We have a problem
  • Your form could not be submitted, try again later.
Enter pincode for exact delivery dates / charges and to know if express delivery is available

Check Availability at Stores
CLICK HERE

Nenapina Putagalu

by Tn Seetharam (Author),
Product Specifications
Book Description
ಪುಸ್ತಕದ ಬಗ್ಗೆ : ನೆನಪಿನ ಪುಟಗಳು ಅಗಾಧ ಪ್ರತಿಭೆ, ನಿರಂತರ ಹುಡುಕಾಟ. ಅಚಲ ಶ್ರದ್ಧೆ, ಅವಿರತ ದುಡಿಮೆ, ಉಕ್ಕುವ ಚಿಲುಮೆಯಂಥ ಹುಮ್ಮಸ್ಸಿನ ಟಿ.ಎನ್‌. ಸೀತಾರಾಮ್‌‍, ತಾವು ನಡೆದು ಬಂದ ಹಾದಿಯ ನೆನಪುಗಳನ್ನು ಬರೆಯುತ್ತಾ ಹೋಗಿದ್ದಾರೆ. ಅವರೇ ಕರೆದಿರುವಂತೆ ಇವು ನೆನಪಿನ ಪುಟಗಳು. ಆದರೆ, ಆ ನೆನಪುಗಳು ನಮ್ಮನ್ನು ಕೂಡ ಅವರ ಕಾಲಕ್ಕೆ ಕರೆದೊಯ್ಯುತ್ತದೆ. ಟೈಮ್‌ ಮೆಷೀನಿನಲ್ಲಿ ಹಿಂದಕ್ಕೆ ಹೋಗಿ ಕಾಲಾತೀತರಾಗಿ ಅವರು ಕಂಡದ್ದನ್ನು ನಾವೂ ಕಾಣುತ್ತಾ ಹೋಗುತ್ತೇವೆ. ಹೇಳುವುದಕ್ಕಿಂತ ತೋರಿಸುವುದರಲ್ಲಿ ಸೀತಾರಾಮ್‌ ಅವರಿಗೆ ಆಸಕ್ತಿ. ಈ ನೆನಪಿನ ಪುಟಗಳಿಗೆ ಹಲವು ಬಣ್ಣ. ವಿಷಾದ ಮೆತ್ತಿದ ಹಲವು ಪುಟಗಳು, ತಮಾಷೆ ಲೇಪಿಸಿದ ಅನೇಕ ಪುಟಗಳು, ಬದುಕನ್ನು ಅವಡುಗಚ್ಚಿ ದಿಟ್ಟತನದಿಂದ ಎದುರಿಸಿದ ಪುಟಗಳು, ಪ್ರಯೋಗಶೀಲತೆಯ ಪುಟಗಳು, ಹುಡುಕಾಟದ ಸಾಲುಗಳು, ಅಂತರಂಗದ ಪಿಸುಮಾತು, ಲೋಕಾಂತದ ಹೊಸಿಲಿಗೆ ಹಚ್ಚಿದ ಕಿರುದೀಪ-ಎಲ್ಲವನ್ನು ಟಿಎನ್ನೆಸ್‌ ಸಂತನ ನಿರುಮ್ಮಳ ಧಾಟಿಯಲ್ಲಿ ನಮ್ಮ ಮುಂದಿಟ್ಟಿದ್ದಾರೆ. ಟಿಎನ್ನೆಸ್‌ ಅವರ ಐದು ದಶಕಗಳ ಜೀವನ ಚಿತ್ರಗಳಲ್ಲಿ ನೂರಾರು ಜೀವಗಳ ಕತೆಯಿದೆ, ಇಲ್ಲಿ ನಮಗೆ ಬಹುಮುಖಿ ಟಿಎನ್ನೆಸ್‌ ಸಿಗುತ್ತಾರೆ. ಕೃಷಿಕ, ವಕೀಲ, ಉದ್ಯಮಿ, ನಾಟಕಕಾರ, ನಟ, ನಿರ್ದೇಶಕ, ಸಾಹಿತಿಯಾಗಿ ಅವರನ್ನು ಬಲ್ಲವರಿಗೆ ಮಗ, ತಮ್ಮ,
Book Specifications
ISBN-13 9789393224385
Language Kannada
Binding Hard Bound
Publisher Sawanna Enterprises
Publishing Date 2023-12
Product Edition 1
Total Pages 392