Nillu Nille Patanga
Nillu Nille Patanga
MRP: ₹150
₹135
₹ 15 Off
(Incl. of all taxes)
Qty
Buying in bulk?
In stock
Deliver to
  • 7-day returns
  • Secure payment
  • International shipping
  • Carefully packed
Get this at ₹ 128Extra 5% OffAdd items worth ₹999 to the cart & get extra 5% off
Get this at ₹ 122Extra 10% OffAdd items worth ₹1499 to the cart & get extra 10% off
Book Summary
ಪುಸ್ತಕದ ಬಗ್ಗೆ: ನಿಲ್ಲು ನಿಲ್ಲೇ ಪತಂಗ ನಿಲ್ಲು ನಿಲ್ಲೇ ಪತಂಗ ಕಾದಂಬರಿ ನಿಮ್ಮನ್ನು ಒಂದೇ ಸಲಕ್ಕೆ ಪೂರ್ಣಚಂದ್ರ ತೇಜಸ್ವಿಯವರ ಊರಿಗೆ ಹೊತ್ತೊಯ್ಯುತ್ತದೆ. ಅಲ್ಲಿ ಕರ್ವಾಲೋ ಚಿಕ್ಕಪ್ಪನಂತೆ ಕಾಣುವ ಫಣಿಕ್ಕರ್ ನಿಮಗೆ ಸಿಗುತ್ತಾರೆ. ಅವರ ಹುಡುಕಾಟದ ಹಾದಿಯಲ್ಲಿ ನೀವು ಊಹಿಸಿರದ ಅಪೂರ್ವ ಘಟನೆಯೊಂದು ನಡೆದು ಮೈತುಂಬ ಚಿಟ್ಟೆ ಮೂಡಿದಂತೆ ರೋಮಾಂಚನವಾಗುತ್ತದೆ. ಹರೀಶ್ ಕೇರ ಪುರಸೊತ್ತು ಸಿಕ್ಕಾಗೆಲ್ಲ ಕಾಡು ಸುತ್ತುತ್ತಿರುತ್ತಾರೆ. ಅವರಿಗೆ ಮನುಷ್ಯರಿಗಿಂತ ಮರಗಳೇ ಪ್ರಿಯ. ಮಾತಿಗಿಂತ ಮೌನವೇ ಆಪ್ಯಾಯಮಾನ. ಈ ಕತೆಯುದ್ದಕ್ಕೂ ಕಾಡಿಗಷ್ಟೇ ವಿಶಿಷ್ಟವಾಗಿರುವ ನೀರವ, ನಿಗೂಢ, ವಿಸ್ಮಯ ಮತ್ತು ವಿನೀತಗೊಳಿಸುವ ಗುಣ ದಟ್ಟ ಕಾಡಿನಂತೆ ಹಬ್ಬಿಕೊಂಡಿದೆ. ತಿಳಿನೀರಿನಂಥ ಭಾಷೆ, ಆಪ್ತರಂತೆ ಬಂದುಹೋಗುವ ಪಾತ್ರಗಳು, ಬೆರಗಿನ ಜತೆಗೇ ಎದುರಾಗುವ ಭಯವಿಹ್ವಲ ಸಂಗತಿಗಳು ಈ ಕಥನವನ್ನು ದೈನಿಕದ ಯಾತನಾಮಯ ಚಕ್ರಸುಳಿಯಿಂದ ಹೊರಗಿಟ್ಟಿವೆ. ಮುಟ್ಟಿದರೆ ಭಟ್ಟನೆ ನೀರಾಗಿಬಿಡುವ ಮಂಜುಹನಿ ನೆಲೆಸಿರುವ ಹುಲ್ಲುದಾರಿಯಲ್ಲಿ ಮುಂಜಾನೆ ಹೆಜ್ಜೆಹಾಕುತ್ತಾ ಹೋದಹಾಗೆ, ಎದುರಿನ ಕಣಿವೆಯಿಂದ ಇಷ್ಟಿಷ್ಟೇ ಮೂಡುವ ಸೂರ್ಯ ನಮ್ಮ ಚೈತನ್ಯವನ್ನು ಬೆಳಗುವಂತೆ, ಈ ಕತೆ ತೆರೆದುಕೊಳ್ಳುತ್ತಾ ಹೋದಂತೆ ಇನ್ನೊಂದು ಜಗತ್ತು ನಮ್ಮನ್ನು ಸ್ವಾಗತಿಸುತ್ತದೆ. ಈ ಮರುಳುಗೊಳಿಸುವ ಕದನಕ್ಕಾಗಿ ನಾನು ಹರೀಶ್ ಕೇರ ಅವರನ್ನು ಅಭಿನಂದಿಸುತ್ತೇನೆ. ಪೂರ್ಣಚಂದ್ರ ತೇಜಸ್ವಿ
ISBN-13
9789348262790
Language
Kannada
Binding
Paper Back
Publisher
Ankita Pustaka
Publishing Date
2025-09-07
Product Edition
1

Nillu Nille Patanga

by Harish Kera (Author),
Ankita Pustaka (Publisher)
fictionfantasyyoung adultaward winning

Frequently bought together

Total for 3 items₹261₹290You save ₹29
Product Specifications
Book Summary
ಪುಸ್ತಕದ ಬಗ್ಗೆ: ನಿಲ್ಲು ನಿಲ್ಲೇ ಪತಂಗ ನಿಲ್ಲು ನಿಲ್ಲೇ ಪತಂಗ ಕಾದಂಬರಿ ನಿಮ್ಮನ್ನು ಒಂದೇ ಸಲಕ್ಕೆ ಪೂರ್ಣಚಂದ್ರ ತೇಜಸ್ವಿಯವರ ಊರಿಗೆ ಹೊತ್ತೊಯ್ಯುತ್ತದೆ. ಅಲ್ಲಿ ಕರ್ವಾಲೋ ಚಿಕ್ಕಪ್ಪನಂತೆ ಕಾಣುವ ಫಣಿಕ್ಕರ್ ನಿಮಗೆ ಸಿಗುತ್ತಾರೆ. ಅವರ ಹುಡುಕಾಟದ ಹಾದಿಯಲ್ಲಿ ನೀವು ಊಹಿಸಿರದ ಅಪೂರ್ವ ಘಟನೆಯೊಂದು ನಡೆದು ಮೈತುಂಬ ಚಿಟ್ಟೆ ಮೂಡಿದಂತೆ ರೋಮಾಂಚನವಾಗುತ್ತದೆ. ಹರೀಶ್ ಕೇರ ಪುರಸೊತ್ತು ಸಿಕ್ಕಾಗೆಲ್ಲ ಕಾಡು ಸುತ್ತುತ್ತಿರುತ್ತಾರೆ. ಅವರಿಗೆ ಮನುಷ್ಯರಿಗಿಂತ ಮರಗಳೇ ಪ್ರಿಯ. ಮಾತಿಗಿಂತ ಮೌನವೇ ಆಪ್ಯಾಯಮಾನ. ಈ ಕತೆಯುದ್ದಕ್ಕೂ ಕಾಡಿಗಷ್ಟೇ ವಿಶಿಷ್ಟವಾಗಿರುವ ನೀರವ, ನಿಗೂಢ, ವಿಸ್ಮಯ ಮತ್ತು ವಿನೀತಗೊಳಿಸುವ ಗುಣ ದಟ್ಟ ಕಾಡಿನಂತೆ ಹಬ್ಬಿಕೊಂಡಿದೆ. ತಿಳಿನೀರಿನಂಥ ಭಾಷೆ, ಆಪ್ತರಂತೆ ಬಂದುಹೋಗುವ ಪಾತ್ರಗಳು, ಬೆರಗಿನ ಜತೆಗೇ ಎದುರಾಗುವ ಭಯವಿಹ್ವಲ ಸಂಗತಿಗಳು ಈ ಕಥನವನ್ನು ದೈನಿಕದ ಯಾತನಾಮಯ ಚಕ್ರಸುಳಿಯಿಂದ ಹೊರಗಿಟ್ಟಿವೆ. ಮುಟ್ಟಿದರೆ ಭಟ್ಟನೆ ನೀರಾಗಿಬಿಡುವ ಮಂಜುಹನಿ ನೆಲೆಸಿರುವ ಹುಲ್ಲುದಾರಿಯಲ್ಲಿ ಮುಂಜಾನೆ ಹೆಜ್ಜೆಹಾಕುತ್ತಾ ಹೋದಹಾಗೆ, ಎದುರಿನ ಕಣಿವೆಯಿಂದ ಇಷ್ಟಿಷ್ಟೇ ಮೂಡುವ ಸೂರ್ಯ ನಮ್ಮ ಚೈತನ್ಯವನ್ನು ಬೆಳಗುವಂತೆ, ಈ ಕತೆ ತೆರೆದುಕೊಳ್ಳುತ್ತಾ ಹೋದಂತೆ ಇನ್ನೊಂದು ಜಗತ್ತು ನಮ್ಮನ್ನು ಸ್ವಾಗತಿಸುತ್ತದೆ. ಈ ಮರುಳುಗೊಳಿಸುವ ಕದನಕ್ಕಾಗಿ ನಾನು ಹರೀಶ್ ಕೇರ ಅವರನ್ನು ಅಭಿನಂದಿಸುತ್ತೇನೆ. ಪೂರ್ಣಚಂದ್ರ ತೇಜಸ್ವಿ
Book Specifications
ISBN-13
9789348262790
Language
Kannada
Binding
Paper Back
Publisher
Ankita Pustaka
Publishing Date
2025-09-07
Product Edition
1