Pasaa
Pasaa
MRP: ₹150
₹135
₹ 15 Off
(Incl. of all taxes)
Qty
Buying in bulk?
In stock
Deliver to
  • 7-day returns
  • Secure payment
  • International shipping
  • Carefully packed
Get this at ₹ 128Extra 5% OffAdd items worth ₹999 to the cart & get extra 5% off
Get this at ₹ 122Extra 10% OffAdd items worth ₹1499 to the cart & get extra 10% off
Book Summary
ಪುಸ್ತಕದ ಬಗ್ಗೆ: ಪಸಾ ಪಸಾ-ರಂಜನೀ ಕೀರ್ತಿ ಅವರ ರೋಚಕ ಕಿರು ಕಾದಂಬರಿ. ಕಥನದ ವೇಗ ಮತ್ತು ಅನಿರೀಕ್ಷಿತ ತಿರುವುಗಳು ಈ ಕೃತಿಯ ಓದನ್ನು ಒಂದು ಥ್ರಿಲ್ಲಿಂಗ್ ಅನುಭವವಾಗಿಸುತ್ತವೆ. ಪ್ರಖ್ಯಾತ ಶಾಸ್ತ್ರೀಯ ಸಂಗೀತ ವಿದ್ವಾಂಸ ಸಾರಂಗಪಾಣಿಶಾಸ್ತ್ರಿಗಳು ಒಮ್ಮೆಗೇ ಕಾಣೆಯಾಗುವುದು, ಅವರಿಗೆ ಪರಮಾಪ್ತರಾದ ಸಂಗೀತ ಮತ್ತು ರತ್ನಾಕರ ಗುರುಗಳ ಶೋಧದಲ್ಲಿ ತೊಡಗುವದು ಕಾದಂಬರಿಗೆ ರೋಮಾಂಚಕವಾದ ಆರಂಭವನ್ನು ಕಲ್ಪಿಸುತ್ತದೆ. ಅಮೆರಿಕಾದಲ್ಲಿರುವ ಗೆಳೆಯರು ಈ ಶೋಧನೆಯಲ್ಲಿ ತೊಡಗಿಕೊಳ್ಳುತ್ತಾರೆ. ಮುಂದೆ ಕಾದಂಬರಿ ಅಮೆರಿಕಾ ಮತ್ತು ಭಾರತದ ನಿಗೂಢ ವನ್ಯಪ್ರದೇಶದಲ್ಲಿ ಸಮಾನಾಂತರವಾಗಿ ಸಾಗುತ್ತದೆ. ಸಂಗೀತ ಮತ್ತು ರತ್ನಾಕರನಿಗೆ ಮಾರ್ಗದರ್ಶಿಯಾಗಿ ಒದಗುವ ಹಳ್ಳಿಯ ತರುಣ ಮಾರ ಸ್ವತಃ ಜಾನಪದ ಗಾಯಕ. ಹೀಗೆ ಶೋಧದಲ್ಲಿ ತೊಡಗುವ ಪಾತ್ರಗಳೆಲ್ಲಾ ಸಂಗೀತ ಬಲ್ಲವರು. ಗುರುಗಳ ಹುಡುಕಾಟದ ನಡುವೆ ಸೂಕ್ಷ್ಮವಾದ ಸಂಗೀತದ ಚರ್ಚೆಯೂ ಕೃತಿಗೆ ಭಾರವಾಗದಂತೆ ಸಹಜವಾಗಿ ನಡೆಯುತ್ತದೆ. ಲೇಖಕಿ ರಂಜನಿಯವರೂ ಸ್ವತಃ ಸಂಗೀತಗಾರ್ತಿ! ಶೋಧದಲ್ಲಿ ಒದಗುವ ಚಿಹ್ನೆಗಳೂ ರಾಗಾಧಾರಿತವೇ. ಹಾಗಾಗಿ ಇದೊಂದು ಸಂಗೀತಾತ್ಮಕ ರೋಚಕ ಥ್ರಿಲ್ಲರ್. ಕಾದಂಬರಿಯ ಕೊನೆಯವರೆಗೂ ಉಸಿರು ಬಿಗಿ ಹಿಡಿದು ಓದಬೇಕಾಗುತ್ತದೆ. ಇಂತಹ ರೋಮಾಂಚಕ ಸಾಹಸಮಯ ಶೋಧಕ ಕೃತಿಗಾಗಿ ರಂಜನೀ ಕೀರ್ತಿ ಅವರನ್ನು ಅಭಿನಂದಿಸುತ್ತೇನೆ. -ಎಚ್.ಎಸ್.ವಿ.
ISBN-13
9789393224828
Language
Kannada
Binding
Paper Back
Publisher
Sawanna Enterprises
Publishing Date
2023-11
Product Edition
1
Total Pages
136

Pasaa

by Ranjani Keerthi (Author),
fictionfantasyyoung adultaward winning

Frequently bought together

Total for 3 items₹261₹290You save ₹29
Product Specifications
Book Summary
ಪುಸ್ತಕದ ಬಗ್ಗೆ: ಪಸಾ ಪಸಾ-ರಂಜನೀ ಕೀರ್ತಿ ಅವರ ರೋಚಕ ಕಿರು ಕಾದಂಬರಿ. ಕಥನದ ವೇಗ ಮತ್ತು ಅನಿರೀಕ್ಷಿತ ತಿರುವುಗಳು ಈ ಕೃತಿಯ ಓದನ್ನು ಒಂದು ಥ್ರಿಲ್ಲಿಂಗ್ ಅನುಭವವಾಗಿಸುತ್ತವೆ. ಪ್ರಖ್ಯಾತ ಶಾಸ್ತ್ರೀಯ ಸಂಗೀತ ವಿದ್ವಾಂಸ ಸಾರಂಗಪಾಣಿಶಾಸ್ತ್ರಿಗಳು ಒಮ್ಮೆಗೇ ಕಾಣೆಯಾಗುವುದು, ಅವರಿಗೆ ಪರಮಾಪ್ತರಾದ ಸಂಗೀತ ಮತ್ತು ರತ್ನಾಕರ ಗುರುಗಳ ಶೋಧದಲ್ಲಿ ತೊಡಗುವದು ಕಾದಂಬರಿಗೆ ರೋಮಾಂಚಕವಾದ ಆರಂಭವನ್ನು ಕಲ್ಪಿಸುತ್ತದೆ. ಅಮೆರಿಕಾದಲ್ಲಿರುವ ಗೆಳೆಯರು ಈ ಶೋಧನೆಯಲ್ಲಿ ತೊಡಗಿಕೊಳ್ಳುತ್ತಾರೆ. ಮುಂದೆ ಕಾದಂಬರಿ ಅಮೆರಿಕಾ ಮತ್ತು ಭಾರತದ ನಿಗೂಢ ವನ್ಯಪ್ರದೇಶದಲ್ಲಿ ಸಮಾನಾಂತರವಾಗಿ ಸಾಗುತ್ತದೆ. ಸಂಗೀತ ಮತ್ತು ರತ್ನಾಕರನಿಗೆ ಮಾರ್ಗದರ್ಶಿಯಾಗಿ ಒದಗುವ ಹಳ್ಳಿಯ ತರುಣ ಮಾರ ಸ್ವತಃ ಜಾನಪದ ಗಾಯಕ. ಹೀಗೆ ಶೋಧದಲ್ಲಿ ತೊಡಗುವ ಪಾತ್ರಗಳೆಲ್ಲಾ ಸಂಗೀತ ಬಲ್ಲವರು. ಗುರುಗಳ ಹುಡುಕಾಟದ ನಡುವೆ ಸೂಕ್ಷ್ಮವಾದ ಸಂಗೀತದ ಚರ್ಚೆಯೂ ಕೃತಿಗೆ ಭಾರವಾಗದಂತೆ ಸಹಜವಾಗಿ ನಡೆಯುತ್ತದೆ. ಲೇಖಕಿ ರಂಜನಿಯವರೂ ಸ್ವತಃ ಸಂಗೀತಗಾರ್ತಿ! ಶೋಧದಲ್ಲಿ ಒದಗುವ ಚಿಹ್ನೆಗಳೂ ರಾಗಾಧಾರಿತವೇ. ಹಾಗಾಗಿ ಇದೊಂದು ಸಂಗೀತಾತ್ಮಕ ರೋಚಕ ಥ್ರಿಲ್ಲರ್. ಕಾದಂಬರಿಯ ಕೊನೆಯವರೆಗೂ ಉಸಿರು ಬಿಗಿ ಹಿಡಿದು ಓದಬೇಕಾಗುತ್ತದೆ. ಇಂತಹ ರೋಮಾಂಚಕ ಸಾಹಸಮಯ ಶೋಧಕ ಕೃತಿಗಾಗಿ ರಂಜನೀ ಕೀರ್ತಿ ಅವರನ್ನು ಅಭಿನಂದಿಸುತ್ತೇನೆ. -ಎಚ್.ಎಸ್.ವಿ.
Book Specifications
ISBN-13
9789393224828
Language
Kannada
Binding
Paper Back
Publisher
Sawanna Enterprises
Publishing Date
2023-11
Product Edition
1
Total Pages
136