Phedra
Phedra
₹180
(Incl. of all taxes)
Qty
Buying in bulk?
In stock Only 3 left
Deliver to
  • 7-day returns
  • Secure payment
  • International shipping
  • Carefully packed
Get this at ₹ 171Extra 5% OffAdd items worth ₹999 to the cart & get extra 5% off
Get this at ₹ 162Extra 10% OffAdd items worth ₹1499 to the cart & get extra 10% off
Book Summary
ಪುಸ್ತಕದ ಬಗ್ಗೆ : ಫೀದ್ರಾ ರಾಸೀನ್‍ನ ಫೀದ್ರಾ ನಾಟಕವು ಪಾಶ್ಚಿಮಾತ್ಯ ನಾಟಕ ಸಾಹಿತ್ಯದಲ್ಲೇ ಒಂದು ಆಯಕಟ್ಟಿನ ಕೃತಿ. ಗ್ರೀಕ್ ಮತ್ತು ಎಲಿಜಬೆಥನ್ ನಾಟಕಗಳಲ್ಲಿ ಕಾಣಸಿಗದ ಹೊಸ ಬಗೆಯ ಮನೋಲೋಕವೊಂದನ್ನು ತನ್ನ ಪಾತ್ರಗಳಿಗೆ ಧಾರಣೆ ಮಾಡಿಸಿದ ಈ ನಾಟಕವು ಆ ಮೂಲಕವೇ ಈ ಪರಂಪರೆಯಲ್ಲಿ ಮನೋವಿಜ್ಞಾನಕ್ಕೆ ಒಂದು ಖಾಯಂ ಸ್ಥಾನವನ್ನು ಒದಗಿಸಿಕೊಟ್ಟಿತು. ಮುಂದೆ ಬಹುತೇಕ ಪಾಶ್ಚಿಮಾತ್ಯ ನಾಟಕಗಳು ಈ ಪರಂಪರೆಯನ್ನು ಮುಂದುವರಿಸಿದವು; ರಂಗಭೂಮಿಯಲ್ಲೂ ಮನೋಲೋಕವನ್ನು ಮುಂದಕ್ಕೆ ತರುವ ವಿಭಿನ್ನ ಪ್ರಯೋಗಗಳಿಗೆ ಈ ಪರಂಪರೆಯು ಚಾಲ್ತಿ ನೀಡಿತು. ಈ ಸಂಪ್ರದಾಯಕ್ಕೆ ವಿರೋಧಿಯಾದ ಫ್ರಾನ್ಸಿನ ಪ್ರಸಿದ್ಧ ರಂಗಕರ್ಮಿ ಆಂತೋನಿನ್ ಆರ್ತೋನ ಮಾತುಗಳನ್ನು ಕೇಳುವುದಾದರೆ, ಪಾಶ್ಚಿಮಾತ್ಯ ರಂಗಭೂಮಿಯಲ್ಲಿ ‘ಸೈಕಾಲಜಿಯ ದುರ್ಬೀಜ’ ಬಿತ್ತಿದ ಕೃತಿ ಇದು! ಹಾಗಿರುವುದರಿಂದ, ನಾವು ಈ ನಾಟಕವನ್ನು ಹೇಗೇ ಓದಲಿ, ಓದದೆ ಇದ್ದರೆ ಅಷ್ಟರ ಮಟ್ಟಿಗೆ ಪಾಶ್ಚಾತ್ಯ ನಾಟಕ ಸಂಪ್ರದಾಯದ ಅರಿವು ಅಪೂರ್ಣ. ಅಂಥ ಪ್ರಮುಖ ನಾಟಕವೊಂದು ಇನ್ನೂ ಕನ್ನಡಕ್ಕೆ ಬಾರದೆ ಉಳಿದಿತ್ತು; ಆ ಲೋಪವನ್ನು ಈ ಅನುವಾದವು ಸಮರ್ಥವಾಗಿಯೇ ತುಂಬಿಸಿದೆ. ಮೂಲದ ನಿಷ್ಠೆಯೊಂದಿಗೆ ಭಾಷಾಗಾಂಭೀರ್ಯ ಮತ್ತು ಮಾತಿನ ಸುಭಗತೆ ಎರಡನ್ನೂ ಒಟ್ಟಿಗೇ ಹಿಡಿಯಲು ಯತ್ನಿಸಿರುವ ಈ ಅನುವಾದವನ್ನು
ISBN-13
9789388337205
Language
Kannada
Binding
Paper Back
Publisher
Manipal University Press
Publishing Date
2020

Phedra

fictionfantasyyoung adultaward winning

Frequently bought together

Total for 3 items₹306₹320You save ₹14
Product Specifications
Book Summary
ಪುಸ್ತಕದ ಬಗ್ಗೆ : ಫೀದ್ರಾ ರಾಸೀನ್‍ನ ಫೀದ್ರಾ ನಾಟಕವು ಪಾಶ್ಚಿಮಾತ್ಯ ನಾಟಕ ಸಾಹಿತ್ಯದಲ್ಲೇ ಒಂದು ಆಯಕಟ್ಟಿನ ಕೃತಿ. ಗ್ರೀಕ್ ಮತ್ತು ಎಲಿಜಬೆಥನ್ ನಾಟಕಗಳಲ್ಲಿ ಕಾಣಸಿಗದ ಹೊಸ ಬಗೆಯ ಮನೋಲೋಕವೊಂದನ್ನು ತನ್ನ ಪಾತ್ರಗಳಿಗೆ ಧಾರಣೆ ಮಾಡಿಸಿದ ಈ ನಾಟಕವು ಆ ಮೂಲಕವೇ ಈ ಪರಂಪರೆಯಲ್ಲಿ ಮನೋವಿಜ್ಞಾನಕ್ಕೆ ಒಂದು ಖಾಯಂ ಸ್ಥಾನವನ್ನು ಒದಗಿಸಿಕೊಟ್ಟಿತು. ಮುಂದೆ ಬಹುತೇಕ ಪಾಶ್ಚಿಮಾತ್ಯ ನಾಟಕಗಳು ಈ ಪರಂಪರೆಯನ್ನು ಮುಂದುವರಿಸಿದವು; ರಂಗಭೂಮಿಯಲ್ಲೂ ಮನೋಲೋಕವನ್ನು ಮುಂದಕ್ಕೆ ತರುವ ವಿಭಿನ್ನ ಪ್ರಯೋಗಗಳಿಗೆ ಈ ಪರಂಪರೆಯು ಚಾಲ್ತಿ ನೀಡಿತು. ಈ ಸಂಪ್ರದಾಯಕ್ಕೆ ವಿರೋಧಿಯಾದ ಫ್ರಾನ್ಸಿನ ಪ್ರಸಿದ್ಧ ರಂಗಕರ್ಮಿ ಆಂತೋನಿನ್ ಆರ್ತೋನ ಮಾತುಗಳನ್ನು ಕೇಳುವುದಾದರೆ, ಪಾಶ್ಚಿಮಾತ್ಯ ರಂಗಭೂಮಿಯಲ್ಲಿ ‘ಸೈಕಾಲಜಿಯ ದುರ್ಬೀಜ’ ಬಿತ್ತಿದ ಕೃತಿ ಇದು! ಹಾಗಿರುವುದರಿಂದ, ನಾವು ಈ ನಾಟಕವನ್ನು ಹೇಗೇ ಓದಲಿ, ಓದದೆ ಇದ್ದರೆ ಅಷ್ಟರ ಮಟ್ಟಿಗೆ ಪಾಶ್ಚಾತ್ಯ ನಾಟಕ ಸಂಪ್ರದಾಯದ ಅರಿವು ಅಪೂರ್ಣ. ಅಂಥ ಪ್ರಮುಖ ನಾಟಕವೊಂದು ಇನ್ನೂ ಕನ್ನಡಕ್ಕೆ ಬಾರದೆ ಉಳಿದಿತ್ತು; ಆ ಲೋಪವನ್ನು ಈ ಅನುವಾದವು ಸಮರ್ಥವಾಗಿಯೇ ತುಂಬಿಸಿದೆ. ಮೂಲದ ನಿಷ್ಠೆಯೊಂದಿಗೆ ಭಾಷಾಗಾಂಭೀರ್ಯ ಮತ್ತು ಮಾತಿನ ಸುಭಗತೆ ಎರಡನ್ನೂ ಒಟ್ಟಿಗೇ ಹಿಡಿಯಲು ಯತ್ನಿಸಿರುವ ಈ ಅನುವಾದವನ್ನು
Book Specifications
ISBN-13
9789388337205
Language
Kannada
Binding
Paper Back
Publisher
Manipal University Press
Publishing Date
2020