Paranormal
Paranormal
MRP: ₹175
₹158
₹ 17 Off
(Incl. of all taxes)
Qty
Buying in bulk?
In stock
Deliver to
  • 7-day returns
  • Secure payment
  • International shipping
  • Carefully packed
Get this at ₹ 150Extra 5% OffAdd items worth ₹999 to the cart & get extra 5% off
Get this at ₹ 142Extra 10% OffAdd items worth ₹1499 to the cart & get extra 10% off
Book Summary
ಪುಸ್ತಕದ ಬಗ್ಗೆ: ಪ್ಯಾರಾನಾರ್ಮಲ್ ತುಂಬ ಹಿಂದಿನಿಂದಲೂ ಅತಿಮಾನುಷತೆಯ ಬಗ್ಗೆ ಕತೆಗಳು ಇದ್ದವಾದರೂ ಆಗ ಸರಿಯಾದ ಸಾಕ್ಷಿಗಳಿಲ್ಲದೇ ಅವೆಲ್ಲವೂ ಕೇವಲ ಕತೆಗಳಾಗಿ ಉಳಿದು ಹೋಗಿದ್ದವು. ಆದರೆ ಈಗ ಹಾಗಲ್ಲ, ಪ್ಯಾರಾನಾರ್ಮಲ್ ಕ್ಷೇತ್ರವೆನ್ನುವುದು ಸಾಕಷ್ಟು ಬೆಳವಣಿಗೆ ಕಂಡಿದೆ. ತಾರ್ಕಿಕ ವಿಶ್ಲೇಷಣೆ, ಸಂಶೋಧನಾ ಸಾಮರ್ಥ್ಯ ಮತ್ತು ಅಧ್ಯಯನಗಳಿಂದಾಗಿ ಒಂದು ಕಾಲಕ್ಕೆ ಕೇವಲ ಭ್ರಮೆಯಷ್ಟೇ ಎನ್ನಿಸುವಂತಿದ್ದ ಕೆಲವು ವಿಷಯಗಳು ಈಗ, ಕೇವಲ ಭ್ರಮೆಯಲ್ಲ, ಭ್ರಮೆಯನ್ನು ಮೀರಿದ್ದು ಇನ್ನೇನೋ ಇದೆ ಎನ್ನುವ ಭಾವನೆಯನ್ನು ಹುಟ್ಟಿಸುವಲ್ಲಿ ಯಶಸ್ವಿಯಾಗಿವೆ. ಸರಿಯಾಗಿ ಗಮನಿಸಿದರೆ ಪ್ಯಾರಾನಾರ್ಮಲ್ ಕ್ಷೇತ್ರ ಕೂಡ, ಸೈಕಾಲಜಿ, ಭೌತಶಾಸ್ತ್ರ ಪರಿಸರ ವಿಜ್ಞಾನ ಮತ್ತು ಮನುಷ್ಯ ಗ್ರಹಿಕೆಯ ಭಾಗವೇ ಎನ್ನುವುದು ಅರ್ಥವಾಗುವುದು ಕಷ್ಟವೇನಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಈ ಬಗೆಯ ಓದು, ಓದುಗನ ಕಲ್ಪನಾ ಶಕ್ತಿಯನ್ನು ಒರೆಗೆ ಹಚ್ಚುತ್ತದೆ. ಓದುಗನ ಆಲೋಚನಾ ಶಕ್ತಿಯನ್ನು ವೃದ್ಧಿಸುತ್ತಲೇ ಈ ರೀತಿಯ ವಸ್ತುಗಳೆಡೆಗಿನ ಸಿನಿಕತನವನ್ನೂ ಸಹ ಕಡಿಮೆ ಮಾಡುತ್ತವೆ. ಹಾಗೆ ಮಾಡುವುದರ ಮೂಲಕ ಮುಕ್ತ ಮನಸ್ಸಿನಿಂದ ಈ ಕ್ಷೇತ್ರದ ಬಗ್ಗೆ ಯೋಚಿಸುವಂತೆ ಮಾಡುತ್ತವೆ. ಅನಾವಶ್ಯಕವಾಗಿ ಭಯ ಹುಟ್ಟಿಸುವ ವಿಷಯಗಳು ಅರಿವಿಗೆ ಸಿಕ್ಕುತ್ತವೆ. ಇಲ್ಲಿ ನಮ್ಮನ್ನೂ ಮೀರಿದ್ದು ಇನ್ನೇನೋ ಇದೆ ಎನ್ನುವುದು ಅರಿವಾಗಿ ಭಯ ಕಡಿಮೆಯಾಗಿ ಆತ್ಮ
ISBN-13
9789348262103
Language
Kannada
Binding
Paper Back
Publisher
Ankita Pustaka
Publishing Date
2025-06-22
Product Edition
1

Paranormal

by Gururaj Kodkani (Author),
Ankita Pustaka (Publisher)
fictionfantasyyoung adultaward winning

Frequently bought together

Total for 3 items₹284₹315You save ₹31
Product Specifications
Book Summary
ಪುಸ್ತಕದ ಬಗ್ಗೆ: ಪ್ಯಾರಾನಾರ್ಮಲ್ ತುಂಬ ಹಿಂದಿನಿಂದಲೂ ಅತಿಮಾನುಷತೆಯ ಬಗ್ಗೆ ಕತೆಗಳು ಇದ್ದವಾದರೂ ಆಗ ಸರಿಯಾದ ಸಾಕ್ಷಿಗಳಿಲ್ಲದೇ ಅವೆಲ್ಲವೂ ಕೇವಲ ಕತೆಗಳಾಗಿ ಉಳಿದು ಹೋಗಿದ್ದವು. ಆದರೆ ಈಗ ಹಾಗಲ್ಲ, ಪ್ಯಾರಾನಾರ್ಮಲ್ ಕ್ಷೇತ್ರವೆನ್ನುವುದು ಸಾಕಷ್ಟು ಬೆಳವಣಿಗೆ ಕಂಡಿದೆ. ತಾರ್ಕಿಕ ವಿಶ್ಲೇಷಣೆ, ಸಂಶೋಧನಾ ಸಾಮರ್ಥ್ಯ ಮತ್ತು ಅಧ್ಯಯನಗಳಿಂದಾಗಿ ಒಂದು ಕಾಲಕ್ಕೆ ಕೇವಲ ಭ್ರಮೆಯಷ್ಟೇ ಎನ್ನಿಸುವಂತಿದ್ದ ಕೆಲವು ವಿಷಯಗಳು ಈಗ, ಕೇವಲ ಭ್ರಮೆಯಲ್ಲ, ಭ್ರಮೆಯನ್ನು ಮೀರಿದ್ದು ಇನ್ನೇನೋ ಇದೆ ಎನ್ನುವ ಭಾವನೆಯನ್ನು ಹುಟ್ಟಿಸುವಲ್ಲಿ ಯಶಸ್ವಿಯಾಗಿವೆ. ಸರಿಯಾಗಿ ಗಮನಿಸಿದರೆ ಪ್ಯಾರಾನಾರ್ಮಲ್ ಕ್ಷೇತ್ರ ಕೂಡ, ಸೈಕಾಲಜಿ, ಭೌತಶಾಸ್ತ್ರ ಪರಿಸರ ವಿಜ್ಞಾನ ಮತ್ತು ಮನುಷ್ಯ ಗ್ರಹಿಕೆಯ ಭಾಗವೇ ಎನ್ನುವುದು ಅರ್ಥವಾಗುವುದು ಕಷ್ಟವೇನಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಈ ಬಗೆಯ ಓದು, ಓದುಗನ ಕಲ್ಪನಾ ಶಕ್ತಿಯನ್ನು ಒರೆಗೆ ಹಚ್ಚುತ್ತದೆ. ಓದುಗನ ಆಲೋಚನಾ ಶಕ್ತಿಯನ್ನು ವೃದ್ಧಿಸುತ್ತಲೇ ಈ ರೀತಿಯ ವಸ್ತುಗಳೆಡೆಗಿನ ಸಿನಿಕತನವನ್ನೂ ಸಹ ಕಡಿಮೆ ಮಾಡುತ್ತವೆ. ಹಾಗೆ ಮಾಡುವುದರ ಮೂಲಕ ಮುಕ್ತ ಮನಸ್ಸಿನಿಂದ ಈ ಕ್ಷೇತ್ರದ ಬಗ್ಗೆ ಯೋಚಿಸುವಂತೆ ಮಾಡುತ್ತವೆ. ಅನಾವಶ್ಯಕವಾಗಿ ಭಯ ಹುಟ್ಟಿಸುವ ವಿಷಯಗಳು ಅರಿವಿಗೆ ಸಿಕ್ಕುತ್ತವೆ. ಇಲ್ಲಿ ನಮ್ಮನ್ನೂ ಮೀರಿದ್ದು ಇನ್ನೇನೋ ಇದೆ ಎನ್ನುವುದು ಅರಿವಾಗಿ ಭಯ ಕಡಿಮೆಯಾಗಿ ಆತ್ಮ
Book Specifications
ISBN-13
9789348262103
Language
Kannada
Binding
Paper Back
Publisher
Ankita Pustaka
Publishing Date
2025-06-22
Product Edition
1