Get this at ₹ 171Extra 5% OffAdd items worth ₹999 to the cart & get extra 5% off
Get this at ₹ 162Extra 10% OffAdd items worth ₹1499 to the cart & get extra 10% off
Product Specifications
Book Summary
ಪುಸ್ತಕದ ಬಗ್ಗೆ: ರೀstart
ಎಲ್ಲರಿಗೂ ಈ ಜೀವನದಲ್ಲಿ ಪ್ರಮುಖವಾಗಿ ಬೇಕಿರುವುದು ಸಕಾರಾತ್ಮಕವಾಗಿ ಸ್ವೀಕರಿಸುವ ಮತ್ತು ಆಗಾಗ
ನಮ್ಮನ್ನೇ ನಾವು RE-START ಮಾಡಿಕೊಳ್ಳುವ ಗುಣ. ಸಾಧಿಸಿದವರ ಜೀವನದ ಅನುಭವಗಳನ್ನೇ ಈ
ಪುಸ್ತಕದಲ್ಲಿ ಹೇಳಿದ್ದೇನೆ. ಇನ್ಯಾವುದೋ ಬುದ್ಧಿ ಮಾತು, ಆದರ್ಶ, ಗೆಲುವಿನ ಸೀಕ್ರೆಟ್, ಕಣ್ಣಿಗೆ
ಕಾಣದ ರಹಸ್ಯ ವಿಷಯಗಳನ್ನು ಇಲ್ಲಿ ಹೇಳಿಲ್ಲ. ಹಾಗೇ ಸುಮ್ಮನೆ ಈ ಜೀವನದಲ್ಲಿ ಎಲ್ಲರೂ ಎದುರಿಸುವ, ಈ
ಲೈಫ್ ಅಲ್ಲಿ ಒಂದಲ್ಲ ಒಂದು ರೀತಿ ನಡೆದಿರುವ ಘಟನೆಗಳನ್ನೇ ಸಹಜವಾಗಿ ತಿಳಿಸಿದ್ದೇನೆ. ಸೋತವರ
ಕತೆ, ಗೆದ್ದವರ ರಹಸ್ಯ, ಅದರಲ್ಲಿಯೂ ಸೋತು ತಮ್ಮನ್ನೇ RE-START ಮಾಡಿಕೊಂಡು ಗೆಲ್ಲುವ ಸಾಹಸದ
ಕತೆಗಳಲ್ಲಿ ಒಂದು ಥ್ರಿಲ್, ಮಾಂತ್ರಿಕತೆ ಇದೆ. ಸಾಮಾನ್ಯವಾಗಿ ಗೆದ್ದವರ ಸಾಹಸ ಕತೆಗಳು,
ವಿಜಯಶಾಲಿಯಾದವರ ಸಾಹಸಯಾತ್ರೆ ಎಲ್ಲೆಡೆ ಸೌಂಡ್ ಮಾಡುವುದು ಸಾಮಾನ್ಯ. ಸೋತು ಗೆದ್ದವರ ಕತೆಗಳು
ನಮ್ಮನ್ನು ಯಾವತ್ತೂ ರೋಮಾಂಚನಗೊಳಿಸುತ್ತದೆ.
ಅನುಮಾನ, ಅವಮಾನ, ಅಡೆತಡೆ, ಆಲಸ್ಯ, ಮೋಸ, ನೋವು, ತಪ್ಪು, ಹಣೆಬರಹ, ಕಠಿಣ ಸಮಸ್ಯೆಗಳು, ಭಯ
ಎಲ್ಲವನ್ನೂ ಬದಿಗಿಟ್ಟು ಛಲದಿಂದ RE-START ಮಾಡಿಕೊಳ್ಳುತ್ತಾ ಗೆಲ್ಲಲು ಹೊರಟವರ ಯಶಸ್ಸಿನ
ಸೀಕ್ರೆಟ್ ಇದರಲ್ಲಿವೆ. ಸೋತವರಿಗೆ ಸಾಂತ್ವನ ನೀಡಿ, ಅವಮಾನ ಪಟ್ಟವರಿಗೆ, ಸೋಲು