Savarkar : 1924-1966  Bhaga 2
Savarkar : 1924-1966  Bhaga 2
MRP: ₹995
₹896
₹ 99 Off
(Incl. of all taxes)
Qty
Buying in bulk?
In stock
Deliver to
  • 7-day returns
  • Secure payment
  • International shipping
  • Carefully packed
Get this at ₹ 851Extra 5% OffAdd items worth ₹999 to the cart & get extra 5% off
Get this at ₹ 806Extra 10% OffAdd items worth ₹1499 to the cart & get extra 10% off
Book Summary
ಪುಸ್ತಕದ ಬಗ್ಗೆ : ಸಾವರ್ಕರ್ - ಭಾಗ 2 ವಿಕ್ರಮ್ ಸಂಪತ್ ಅವರ ಈ ಸಾವರ್ಕರ್ ಎರಡೂ ಸಂಪುಟಗಳನ್ನು ನಾನು ಇಂಗ್ಲಿಷಿನಲ್ಲೂ, ಈಗ ಕನ್ನಡದಲ್ಲೂ ಓದಿದ್ದೇನೆ. ವಿಕ್ರಮ್ ಅವರ ಮೂಲಸ್ವಭಾವವೇ ಇತಿಹಾಸದ ಸತ್ಯಶೋಧನೆಯೆಂಬುದು ನಿಜ. ಕನ್ನಡದಲ್ಲಿ ಮಾತ್ರವಲ್ಲ, ಭಾರತದ ಬೇರೆ ಭಾಷೆಗಳಲ್ಲಿ ಇದುವರೆಗೆ ಬಂದಿರುವ ಸಾವರ್ಕರ್ ಕುರಿತಾದ ಕೃತಿಗಳಲ್ಲೇ ಇವರ ಈ ಕೃತಿಗಳಷ್ಟು ಆಳವಾಗಿಯೂ ನಿಖರವಾಗಿಯೂ ಸಂಶೋಧಿಸಿ, ಪ್ರತಿಯೊಂದು ಘಟನೆಗೂ ಆಧಾರವೊದಗಿಸುತ್ತಲೇ ಬರೆದಿರುವ ಕೃತಿಗಳು ಇದುವರೆಗೂ ಬಂದಿಲ್ಲ. ನಾನು ಸಾವರ್ಕರ್ ಬರೆದಿರುವ ಮತ್ತು ಅವರ ಕುರಿತಾಗಿ ಬಂದಿರುವ ಸುಮಾರು ಎಲ್ಲ ಕೃತಿಗಳನ್ನೂ ಓದಿದವನು. ವಿಕ್ರಮ್ ಅವರು ಯಾವ ಘಟನೆಯನ್ನೂ, ಪ್ರಸಂಗವನ್ನೂ ಅದು ಜೈಲು ಶಿಕ್ಷೆಯ ಹಿಂಸೆಯೋ, ಹಡಗಿನಿಂದ ತಪ್ಪಿಸಿಕೊಂಡು ಓಡಿಹೋದ ಪ್ರಸಂಗವೋ, ಜೈಲಿನ ಗ್ರಂಥಾಲಯ ಸುಧಾರಣೆಯ ಕಾರ್ಯವೋ, ಅಭಿನವ ಭಾರತ, ಹಿಂದೂ ಮಹಾಸಭೆಯ ಉದ್ದೇಶವೋ, ಕೆಂಪುಕೋಟೆಯ ವಿಚಾರಣೆಯ ಪ್ರಸಂಗವೋ, ಜೀವನ ಸಂಧ್ಯಾಕಾಲವೋ ಎಲ್ಲೂ ಉತ್ತೇಕ್ಷೆಯಿಲ್ಲದೆ ಸರಳವಾಗಿ ಅವು ನಡೆದಂತೆಯೇ ಯಥಾವತ್ತಾಗಿ ಬರೆದಿದ್ದಾರೆ. ಹಾಗಂತ, ಅಲ್ಲೆಲ್ಲೂ ಇತಿಹಾಸದ ಭಾಷೆಯೂ ಕುತೂಹಲಕರ ಬಿಗಿಯೂ ಸಡಿಲಗೊಳ್ಳದ ಅವರ ಶೈಲಿಯಿಂದಾಗಿಯೇ ಜಗತ್ತಿನ ಎಲ್ಲ ಇತಿಹಾಸಾಭ್ಯಾಸಿಗಳ ಮತ್ತು ಓದುಗರ ಗಮನ ಸೆಳೆದ ಅತ್ಯಂತ ಜನಪ್ರಿಯ
ISBN-13
9788197952685
Language
Kannada
Binding
Paper Back
Publisher
Sahitya Prakashana
Publishing Date
2025
Product Edition
1

Savarkar : 1924-1966 Bhaga 2

by Vikram Sampath (Author),
Sahitya Prakashana (Publisher)
fictionfantasyyoung adultaward winning

Frequently bought together

Total for 3 items₹1022₹1135You save ₹113
Product Specifications
Book Summary
ಪುಸ್ತಕದ ಬಗ್ಗೆ : ಸಾವರ್ಕರ್ - ಭಾಗ 2 ವಿಕ್ರಮ್ ಸಂಪತ್ ಅವರ ಈ ಸಾವರ್ಕರ್ ಎರಡೂ ಸಂಪುಟಗಳನ್ನು ನಾನು ಇಂಗ್ಲಿಷಿನಲ್ಲೂ, ಈಗ ಕನ್ನಡದಲ್ಲೂ ಓದಿದ್ದೇನೆ. ವಿಕ್ರಮ್ ಅವರ ಮೂಲಸ್ವಭಾವವೇ ಇತಿಹಾಸದ ಸತ್ಯಶೋಧನೆಯೆಂಬುದು ನಿಜ. ಕನ್ನಡದಲ್ಲಿ ಮಾತ್ರವಲ್ಲ, ಭಾರತದ ಬೇರೆ ಭಾಷೆಗಳಲ್ಲಿ ಇದುವರೆಗೆ ಬಂದಿರುವ ಸಾವರ್ಕರ್ ಕುರಿತಾದ ಕೃತಿಗಳಲ್ಲೇ ಇವರ ಈ ಕೃತಿಗಳಷ್ಟು ಆಳವಾಗಿಯೂ ನಿಖರವಾಗಿಯೂ ಸಂಶೋಧಿಸಿ, ಪ್ರತಿಯೊಂದು ಘಟನೆಗೂ ಆಧಾರವೊದಗಿಸುತ್ತಲೇ ಬರೆದಿರುವ ಕೃತಿಗಳು ಇದುವರೆಗೂ ಬಂದಿಲ್ಲ. ನಾನು ಸಾವರ್ಕರ್ ಬರೆದಿರುವ ಮತ್ತು ಅವರ ಕುರಿತಾಗಿ ಬಂದಿರುವ ಸುಮಾರು ಎಲ್ಲ ಕೃತಿಗಳನ್ನೂ ಓದಿದವನು. ವಿಕ್ರಮ್ ಅವರು ಯಾವ ಘಟನೆಯನ್ನೂ, ಪ್ರಸಂಗವನ್ನೂ ಅದು ಜೈಲು ಶಿಕ್ಷೆಯ ಹಿಂಸೆಯೋ, ಹಡಗಿನಿಂದ ತಪ್ಪಿಸಿಕೊಂಡು ಓಡಿಹೋದ ಪ್ರಸಂಗವೋ, ಜೈಲಿನ ಗ್ರಂಥಾಲಯ ಸುಧಾರಣೆಯ ಕಾರ್ಯವೋ, ಅಭಿನವ ಭಾರತ, ಹಿಂದೂ ಮಹಾಸಭೆಯ ಉದ್ದೇಶವೋ, ಕೆಂಪುಕೋಟೆಯ ವಿಚಾರಣೆಯ ಪ್ರಸಂಗವೋ, ಜೀವನ ಸಂಧ್ಯಾಕಾಲವೋ ಎಲ್ಲೂ ಉತ್ತೇಕ್ಷೆಯಿಲ್ಲದೆ ಸರಳವಾಗಿ ಅವು ನಡೆದಂತೆಯೇ ಯಥಾವತ್ತಾಗಿ ಬರೆದಿದ್ದಾರೆ. ಹಾಗಂತ, ಅಲ್ಲೆಲ್ಲೂ ಇತಿಹಾಸದ ಭಾಷೆಯೂ ಕುತೂಹಲಕರ ಬಿಗಿಯೂ ಸಡಿಲಗೊಳ್ಳದ ಅವರ ಶೈಲಿಯಿಂದಾಗಿಯೇ ಜಗತ್ತಿನ ಎಲ್ಲ ಇತಿಹಾಸಾಭ್ಯಾಸಿಗಳ ಮತ್ತು ಓದುಗರ ಗಮನ ಸೆಳೆದ ಅತ್ಯಂತ ಜನಪ್ರಿಯ
Book Specifications
ISBN-13
9788197952685
Language
Kannada
Binding
Paper Back
Publisher
Sahitya Prakashana
Publishing Date
2025
Product Edition
1