Sontak Beltu Kattikondu
Sontak Beltu Kattikondu
MRP: ₹200
₹180
₹ 20 Off
(Incl. of all taxes)
Qty
Buying in bulk?
In stock
Deliver to
  • 7-day returns
  • Secure payment
  • International shipping
  • Carefully packed
Get this at ₹ 171Extra 5% OffAdd items worth ₹999 to the cart & get extra 5% off
Get this at ₹ 162Extra 10% OffAdd items worth ₹1499 to the cart & get extra 10% off
Book Summary
ಪುಸ್ತಕದ ಬಗ್ಗೆ : ಸೊಂಟಕ್ ಬೆಲ್ಟು ಕಟ್ಟಿಕೊಂಡು ಭಾರತಿಯ ಬರಹಗಳು ನನಗೆ ಇಷ್ಟವಾಗುವುದು ಅವುಗಳ ಸರಳತೆಗೆ ಮತ್ತು ಓದುತ್ತಾ ಹೋದ ಹಾಗೆ ಅವುಗಳು ಕೊಡುವ ಅಷ್ಟೇನೂ ಸರಳವಲ್ಲದ ಹೊಳಹುಗಳಿಗೆ. ಇದೊಂದು ತರಹ ಕಾಲದ ಕೋಲ್ಮಿಂಚಲ್ಲಿ ಹೊಳೆಯುವ ಕಾಡೊಳಗಿನ ಕಾಲು ದಾರಿಯ ಹಾಗಿರುವ ಬರವಣಿಗೆ. ಮೇಲ್ಮೈ ಮಟ್ಟದಲ್ಲಿ ಸರಳ ಅನಿಸಿದರೂ ಓದುತ್ತಾ ಹೋದ ಹಾಗೆ ಆವರಿಸುವ ನಗು, ನಿಟ್ಟುಸಿರು, ವಿಷಾದ, ಇತಿಹಾಸದ ವ್ಯಂಗ್ಯ ಸತ್ಯಗಳು, ಮನುಷ್ಯ ಜೀವನದ ಅಸಂಗತ ತಮಾಷೆಗಳು ಎಲ್ಲವೂ ದೊಡ್ಡ ಮಟ್ಟದ ಬರವಣಿಗೆಯೊಂದು ದನಿ ಎತ್ತರಿಸಿ ಹೇಳಿದಷ್ಟೇ ಪರಿಣಾಮವನ್ನು ನಿರುದ್ದಿಶ್ಯವಾಗಿ ಹೇಳಿಬಿಡುತ್ತದೆ. ಉದಾಹರಣೆಗೆ ಇಸ್ರೇಲಿನ ಮೃತ ಸಮುದ್ರದ ಕುರಿತ ಬರಹ ಬಹಳ ಸರಳವಾಗಿ ಅಂತಾರಾಷ್ಟ್ರೀಯ ಧಾರ್ಮಿಕ ಸಾಮಾಜಿಕ ರಾಜಕೀಯ ಕ್ರೌರ್ಯವನ್ನು ಒಂದು ಸಣ್ಣ ಕಥೆಯಷ್ಟೇ ಸಣ್ಣದಾಗಿ ಆದರೆ ಗಹನವಾಗಿ ಹೇಳಿಬಿಡುತ್ತದೆ. ಮುಳುಗದ ಉಪ್ಪು ಸಾಗರದಲ್ಲಿ ತೇಲಲು ಹೋದ ಪ್ರವಾಸಿಗರು ಮೈಯೆಲ್ಲಾ ತುರಿಸಿಕೊಂಡು ಒದ್ದಾಡುವ ವಿವರಗಳು ಇತಿಹಾಸದ ಒಂದು ವ್ಯಂಗ್ಯವನ್ನು ಏನೂ ಹೇಳದೆಯೂ ಎಷ್ಟೊಂದು ಹೇಳಿಬಿಡುತ್ತದೆ. ರಷ್ಯಾ ದೇಶಕ್ಕೆ ಪಯಣ ಹೊರಟ ಸೋಮವಾರ ಶನಿವಾರಗಳಂದು ಮಾಂಸಾಹಾರ ಸೇವಿಸದ ದೇಸೀ ಪ್ರವಾಸಿಗಳು, ಮುಖ ನೋಡಲು ಬಿಡದ ಶ್ರೀರಂಗನಿಗೇ
ISBN-13
9788199052604
Language
Kannada
Binding
Paper Back
Publisher
Sawanna Enterprises
Publishing Date
2025-08-11
Product Edition
1
Total Pages
148

Sontak Beltu Kattikondu

by Bv Bharathi (Author),
fictionfantasyyoung adultaward winning

Frequently bought together

Total for 3 items₹306₹340You save ₹34
Product Specifications
Book Summary
ಪುಸ್ತಕದ ಬಗ್ಗೆ : ಸೊಂಟಕ್ ಬೆಲ್ಟು ಕಟ್ಟಿಕೊಂಡು ಭಾರತಿಯ ಬರಹಗಳು ನನಗೆ ಇಷ್ಟವಾಗುವುದು ಅವುಗಳ ಸರಳತೆಗೆ ಮತ್ತು ಓದುತ್ತಾ ಹೋದ ಹಾಗೆ ಅವುಗಳು ಕೊಡುವ ಅಷ್ಟೇನೂ ಸರಳವಲ್ಲದ ಹೊಳಹುಗಳಿಗೆ. ಇದೊಂದು ತರಹ ಕಾಲದ ಕೋಲ್ಮಿಂಚಲ್ಲಿ ಹೊಳೆಯುವ ಕಾಡೊಳಗಿನ ಕಾಲು ದಾರಿಯ ಹಾಗಿರುವ ಬರವಣಿಗೆ. ಮೇಲ್ಮೈ ಮಟ್ಟದಲ್ಲಿ ಸರಳ ಅನಿಸಿದರೂ ಓದುತ್ತಾ ಹೋದ ಹಾಗೆ ಆವರಿಸುವ ನಗು, ನಿಟ್ಟುಸಿರು, ವಿಷಾದ, ಇತಿಹಾಸದ ವ್ಯಂಗ್ಯ ಸತ್ಯಗಳು, ಮನುಷ್ಯ ಜೀವನದ ಅಸಂಗತ ತಮಾಷೆಗಳು ಎಲ್ಲವೂ ದೊಡ್ಡ ಮಟ್ಟದ ಬರವಣಿಗೆಯೊಂದು ದನಿ ಎತ್ತರಿಸಿ ಹೇಳಿದಷ್ಟೇ ಪರಿಣಾಮವನ್ನು ನಿರುದ್ದಿಶ್ಯವಾಗಿ ಹೇಳಿಬಿಡುತ್ತದೆ. ಉದಾಹರಣೆಗೆ ಇಸ್ರೇಲಿನ ಮೃತ ಸಮುದ್ರದ ಕುರಿತ ಬರಹ ಬಹಳ ಸರಳವಾಗಿ ಅಂತಾರಾಷ್ಟ್ರೀಯ ಧಾರ್ಮಿಕ ಸಾಮಾಜಿಕ ರಾಜಕೀಯ ಕ್ರೌರ್ಯವನ್ನು ಒಂದು ಸಣ್ಣ ಕಥೆಯಷ್ಟೇ ಸಣ್ಣದಾಗಿ ಆದರೆ ಗಹನವಾಗಿ ಹೇಳಿಬಿಡುತ್ತದೆ. ಮುಳುಗದ ಉಪ್ಪು ಸಾಗರದಲ್ಲಿ ತೇಲಲು ಹೋದ ಪ್ರವಾಸಿಗರು ಮೈಯೆಲ್ಲಾ ತುರಿಸಿಕೊಂಡು ಒದ್ದಾಡುವ ವಿವರಗಳು ಇತಿಹಾಸದ ಒಂದು ವ್ಯಂಗ್ಯವನ್ನು ಏನೂ ಹೇಳದೆಯೂ ಎಷ್ಟೊಂದು ಹೇಳಿಬಿಡುತ್ತದೆ. ರಷ್ಯಾ ದೇಶಕ್ಕೆ ಪಯಣ ಹೊರಟ ಸೋಮವಾರ ಶನಿವಾರಗಳಂದು ಮಾಂಸಾಹಾರ ಸೇವಿಸದ ದೇಸೀ ಪ್ರವಾಸಿಗಳು, ಮುಖ ನೋಡಲು ಬಿಡದ ಶ್ರೀರಂಗನಿಗೇ
Book Specifications
ISBN-13
9788199052604
Language
Kannada
Binding
Paper Back
Publisher
Sawanna Enterprises
Publishing Date
2025-08-11
Product Edition
1
Total Pages
148