Get this at ₹ 128Extra 5% OffAdd items worth ₹999 to the cart & get extra 5% off
Get this at ₹ 122Extra 10% OffAdd items worth ₹1499 to the cart & get extra 10% off
Product Specifications
Book Summary
ಪುಸ್ತಕದ ಬಗ್ಗೆ : ಸ್ಫೂರ್ತಿಯ ಚಿಲುಮೆ ಸರ್ ಎಂ. ವಿಶ್ವೇಶ್ವರಯ್ಯ
ಸಾಧಕರಲ್ಲಿ ಎರಡು ವಿಧ. ತಮ್ಮ ಸಾಧನೆಗೂ ಹಾಗೂ ತಾವು ಬದುಕಿದ ಪರಿಗೂ ಅಪಾರ ವ್ಯತ್ಯಾಸ ಇರುವವರು
ಒಬ್ಬರಾದರೆ, ತಾವು ಸಾಧನೆಗೈದ ರೀತಿಯಲ್ಲಿಯೇ ಬದುಕಿಬಾಳಿದವರು ಇನ್ನೊಬ್ಬರು. ನಮ್ಮ ಸರ್
ಮೋಕ್ಷಗುಂಡಂ ವಿಶ್ವೇಶ್ವರಯ್ಯನವರು ಎರಡನೆಯ ಗುಂಪಿನಲ್ಲಿರುವ ಅಗ್ರಮಾನ್ಯರಲ್ಲಿ ಒಬ್ಬರು.
ಈ ಕೃತಿ ಸರ್ ಎಂ.ವಿ. ಅವರ ಕುರಿತಾಗಿ. ಆದರೆ ಇಲ್ಲಿ ಅವರ ಬದುಕಿನ ವಿವರಗಳು ಇಲ್ಲ. ಅವರ
ವೈಯಕ್ತಿಕವಾದ ವಿಚಾರಗಳಿಲ್ಲ. ಸೂಕ್ಷ್ಮವಾಗಿ ಹೇಳುವುದಾದರೆ, ಈ ಕೃತಿ ಅವರ ಬಯೋಡೇಟ ಅಲ್ಲವೇ ಅಲ್ಲ.
ಈ ಎಲ್ಲ ಸಂಗತಿಗಳೂ ಗೂಗಲ್‌ನಲ್ಲಿ ಲಭ್ಯ. ಹಾಗದ್ದಿರೆ, ಈ ಕೃತಿಯಲ್ಲಿ ಇರುವುದಾದರೂ ಏನು?
ಸರ್ ಎಂ.ವಿ. ಅವರ ಬದುಕಿನಲ್ಲಿ ಅವರಿಗೆ ಎದುರಾದ ಅನೇಕ ಸವಾಲುಗಳ, ಸನ್ನಿವೇಶಗಳ ಉಲ್ಲೇಖವಿದೆ.
ಅವುಗಳನ್ನು ಅವರು ಎದುರಿಸಿದ ರೀತಿ, ಬಲು ಕ್ಲಿಷ್ಟವಾದ ಯೋಜನೆಗಳನ್ನು ಸರಾಗವಾಗಿ ನಿಭಾಯಿಸಿದ ಪರಿ,
ಇವೆಲ್ಲಕ್ಕೂ ಮೂಲವಾಗಿ ಅವರು ತಮ್ಮ ಜೀವನದಲ್ಲಿ ರೂಢಿಸಿಕೊಂಡದ್ದಿ ಮನಸ್ಥಿತಿ ಹಾಗೂ ಕಾರ್ಯವೈಖರಿ ಈ
ಕೃತಿಯ ಜೀವಾಳ. ಸರ್ ಎಂ.ವಿ. ಅವರ ಕುರಿತು ಇಂತಹ ಸಂಗತಿಗಳನ್ನು ಓದಿದಾಗ ಕೇವಲ ಮನಸ್ಸಿಗೆ ಹಾಯ್
ಎನ್ನಿಸುವುದು