Swami Vivekananda Vyaktitvada Naija Anaavarana

MRP: ₹395
₹356
₹ 39 Off
(Incl. of all taxes)
Qty
Buying in bulk?
In stock
Deliver to
  • 7-day returns
  • Secure payment
  • International shipping
  • Carefully packed
Get this at ₹ 338Extra 5% OffAdd items worth ₹999 to the cart & get extra 5% off
Get this at ₹ 320Extra 10% OffAdd items worth ₹1499 to the cart & get extra 10% off
Book Summary
ಪುಸ್ತಕದ ಬಗ್ಗೆ: ಸ್ವಾಮಿ ವಿವೇಕಾನಂದ : ವ್ಯಕ್ತಿತ್ವದ ನೈಜ ಅನಾವರಣ ಸ್ವಾಮಿ ವಿವೇಕಾನಂದ : ವ್ಯಕ್ತಿತ್ವದ ನೈಜ ಅನಾವರಣ ವಿವೇಕಾನಂದರ ಜೀವನ ಮತ್ತು ವಿಚಾರಗಳ ಬಗೆಗೆ ಕಳೆದ ನೂರು ವರ್ಷಗಳಲ್ಲಿ ಸಾಕಷ್ಟು ಬರೆಯಲಾಗಿದೆ. ಖೇದದ ಸಂಗತಿ ಎಂದರೆ ಈ ಬರಹಗಳೆಲ್ಲ 19ನೇ ಶತಮಾನದ ಆ ಯುವಕನ ಮಾನಸಿಕ ಸಾಮರ್ಥ್ಯ, ಜೀವನ ಸಂಘರ್ಷ, ವೈಚಾರಿಕ ಮತ್ತು ಯುಗಪ್ರವರ್ತಕ ಕಾರ್ಯಗಳಿಗೆ ಆಧ್ಯಾತ್ಮವಾದಿ ಪಾರ ಲೌಕಿಕ ವ್ಯಾಖ್ಯೆಯನ್ನು ನೀಡಿ ಅದನ್ನು ಒಂದು ಮಿಥಿಕ್ ರೂಪದಲ್ಲಿ ಬದಲಾಯಿಸುತ್ತವೆ. ಅದರ ಸತ್ವವನ್ನೇ ಹೊಸಕಿ ಹಾಕುತ್ತವೆ. ಈ ಕೃತಿಯು ಪ್ರಮಾಣ ಸಹಿತ, ಖಚಿತವಾದ ತಪಶೀಲಿನೊಂದಿಗೆ ಆ ವಿವೇಕಾನಂದರನ್ನು, ಅವರ ವಾಸ್ತವ ರೂಪವನ್ನು ತೆರೆದಿಡುತ್ತದೆ. ಇದೊಂದು ಮಹಾಜೀವನದ ಎಂಥ ಪ್ರಾಮಾಣಿಕ ಗಾಥೆ ಎಂದರೆ, ಅವರ ಕಾರ್ಯಗಳನ್ನು, ಆಲೋಚನ ಕ್ರಮವನ್ನು ಮತ್ತು ಯುಗವನ್ನು ಯಥಾವತ್ತಾಗಿ ಚಿತ್ರಿಸುತ್ತದೆ. ಇದು ವಿವೇಕಾನಂದರನ್ನು ಅರ್ಥಮಾಡಿಕೊಳ್ಳುವ ಏಕೈಕ ಮತ್ತು ಅನನ್ಯವಾದ ಬೌದ್ಧಿಕ ಕಾರ್ಯವಾಗಿದೆ.
ISBN-13
9788198730329
Language
Kannada
Binding
Paper Back
Publisher
Navakarnataka Publications Pvt Ltd
Publishing Date
2025
Product Edition
1

Swami Vivekananda Vyaktitvada Naija Anaavarana

fictionfantasyyoung adultaward winning

Frequently bought together

Total for 3 items₹482₹535You save ₹53
Product Specifications
Book Summary
ಪುಸ್ತಕದ ಬಗ್ಗೆ: ಸ್ವಾಮಿ ವಿವೇಕಾನಂದ : ವ್ಯಕ್ತಿತ್ವದ ನೈಜ ಅನಾವರಣ ಸ್ವಾಮಿ ವಿವೇಕಾನಂದ : ವ್ಯಕ್ತಿತ್ವದ ನೈಜ ಅನಾವರಣ ವಿವೇಕಾನಂದರ ಜೀವನ ಮತ್ತು ವಿಚಾರಗಳ ಬಗೆಗೆ ಕಳೆದ ನೂರು ವರ್ಷಗಳಲ್ಲಿ ಸಾಕಷ್ಟು ಬರೆಯಲಾಗಿದೆ. ಖೇದದ ಸಂಗತಿ ಎಂದರೆ ಈ ಬರಹಗಳೆಲ್ಲ 19ನೇ ಶತಮಾನದ ಆ ಯುವಕನ ಮಾನಸಿಕ ಸಾಮರ್ಥ್ಯ, ಜೀವನ ಸಂಘರ್ಷ, ವೈಚಾರಿಕ ಮತ್ತು ಯುಗಪ್ರವರ್ತಕ ಕಾರ್ಯಗಳಿಗೆ ಆಧ್ಯಾತ್ಮವಾದಿ ಪಾರ ಲೌಕಿಕ ವ್ಯಾಖ್ಯೆಯನ್ನು ನೀಡಿ ಅದನ್ನು ಒಂದು ಮಿಥಿಕ್ ರೂಪದಲ್ಲಿ ಬದಲಾಯಿಸುತ್ತವೆ. ಅದರ ಸತ್ವವನ್ನೇ ಹೊಸಕಿ ಹಾಕುತ್ತವೆ. ಈ ಕೃತಿಯು ಪ್ರಮಾಣ ಸಹಿತ, ಖಚಿತವಾದ ತಪಶೀಲಿನೊಂದಿಗೆ ಆ ವಿವೇಕಾನಂದರನ್ನು, ಅವರ ವಾಸ್ತವ ರೂಪವನ್ನು ತೆರೆದಿಡುತ್ತದೆ. ಇದೊಂದು ಮಹಾಜೀವನದ ಎಂಥ ಪ್ರಾಮಾಣಿಕ ಗಾಥೆ ಎಂದರೆ, ಅವರ ಕಾರ್ಯಗಳನ್ನು, ಆಲೋಚನ ಕ್ರಮವನ್ನು ಮತ್ತು ಯುಗವನ್ನು ಯಥಾವತ್ತಾಗಿ ಚಿತ್ರಿಸುತ್ತದೆ. ಇದು ವಿವೇಕಾನಂದರನ್ನು ಅರ್ಥಮಾಡಿಕೊಳ್ಳುವ ಏಕೈಕ ಮತ್ತು ಅನನ್ಯವಾದ ಬೌದ್ಧಿಕ ಕಾರ್ಯವಾಗಿದೆ.
Book Specifications
ISBN-13
9788198730329
Language
Kannada
Binding
Paper Back
Publisher
Navakarnataka Publications Pvt Ltd
Publishing Date
2025
Product Edition
1