Get this at ₹ 154Extra 5% OffAdd items worth ₹999 to the cart & get extra 5% off
Get this at ₹ 146Extra 10% OffAdd items worth ₹1499 to the cart & get extra 10% off
Product Specifications
Book Summary
ಪುಸ್ತಕದ ಬಗ್ಗೆ : ಸ್ವಪ್ನಗಿರಿ ಡೈರೀಸ್
ಒಂದು ಕಾದಂಬರಿಯಲ್ಲಿ ಏನೇನು ಇರಬೇಕು ಅಂತ ಹಸಿದ ಓದುಗನಾಗಿ ನಾನು ಬಯಸುತ್ತೇನೆಯೋ ಅದನ್ನೆಲ್ಲ ಈ
ಕೃತಿಯಲ್ಲಿ ಪ್ರಮೋದ್ ತಂದಿದ್ದಾರೆ. ವಿಸ್ಮತಿ ಎಚ್ಚರಗಳ ನಡುವಿನ ಸುಷುಪ್ತಿಯಲ್ಲಿ ಸಾಗುವಂತೆ
ಕಾಣುವ ಕಾದಂಬರಿ ನನ್ನನ್ನು ತನ್ಮಯಗೊಳಿಸಿತು.
-ಜೋಗಿ
ಇದು. ಸೀತೆಯನ್ನು ಹುಡುಕುತ್ತ ಹೋಗುವ ರಾಮ ಹುಡುಕಾಟದ ಅಂತ್ಯದಲ್ಲಿ ತನ್ನನ್ನು ತಾನೇ
ಕಂಡುಕೊಳ್ಳುವಂತೆ ಇಲ್ಲಿನ ಕಥಾನಾಯಕ ಸ್ವಪ್ನಗಿರಿಯ ಬೆಟ್ಟದ ಊರಿನಲ್ಲಿ ತನ್ನನ್ನು
ಕಂಡುಕೊಳ್ಳುತ್ತಾನೆ. ಮಂಜು ಕವಿದ ಮಸುಕು ಮಸುಕಾದ ಆವರಣದಲ್ಲಿ ನಡೆಯುವ ಇಲ್ಲಿನ ಘಟನೆಗಳು ತಮ್ಮ
ಅಸ್ಪಷ್ಟತೆಯಿಂದಲೇ ನಮ್ಮೊಳಗಿನ ಸ್ಪಂದನದ ಬಿಂದುಗಳನ್ನು ಉದ್ದೀಪಿಸುತ್ತವೆ. ಸ್ಲೀಪ್
ಪ್ಯಾರಲಿಸಿಸ್, ಯಕ್ಷಗಾನ, ಅಮ್ಮನ ಕಥೆ, ಮಳೆ, ಕೆಂಪಿರುವೆ ಚಟ್ನಿ, ತುಂಗೆ, ಗಂಗಾವಿಶ್ವೇಶ್ವರ,
ಜಾತ್ರೆ ಎಲ್ಲವೂ ಸೇರಿದ ಈ ಕಾದಂಬರಿ ಓದಿದ ನಂತರ ನಮ್ಮಲ್ಲಿ ಮರುಹುಟ್ಟು ಪಡೆಯಬಲ್ಲ ಗಾಢತೆಯನ್ನು
ಹೊಂದಿವೆ.
-ಹರೀಶ ಕೇರ
ಮನಸ್ಸು ಅರಳಿಸುವ ಅಥವಾ ಕದಡಿಸುವ ಒಂದು ಸಾಲು ಹೊಳೆಯುವುದಕ್ಕೆ, ಕಣ್ಣಲ್ಲಿ ಉಳಿದುಬಿಡುವ ಒಂದು
ಮ್ಯಾಜಿಕ್ ಮೊಮೆಂಟ್ ಸಂಭವಿಸುವುದಕ್ಕೆ ಜೀವನವಿಡೀ ಹುಡುಕಾಟ ನಡೆಯುತ್ತಿರುತ್ತದೆ. ಈ ಕಾದಂಬರಿ
ಅಂಥದ್ದೊಂದು ಹುಡುಕಾಟದ ಪ್ರಯಾಣ. ಯಾವುದೋ ಒಂದು ಊರನ್ನು ಹುಡುಕುತ್ತಾ ಹೋದಾಗ ಮನಸ್ಸಿನಲ್ಲಿ
ಅಡಗಿದ್ದ ಊರೊಂದು ಧುತ್ತನೆ ಎದುರಾಗುವಾಗಿನ