Vatapi :Immadi Pulakeshiya Rochaka Charitre   Ad. 605- 645

MRP: ₹489
₹440
₹ 49 Off
(Incl. of all taxes)
Qty
Buying in bulk?
In stock
Deliver to
  • 7-day returns
  • Secure payment
  • International shipping
  • Carefully packed
Get this at ₹ 418Extra 5% OffAdd items worth ₹999 to the cart & get extra 5% off
Get this at ₹ 396Extra 10% OffAdd items worth ₹1499 to the cart & get extra 10% off
Book Summary
ಪುಸ್ತಕದ ಬಗ್ಗೆ: ಇಮ್ಮಡಿ ಪುಲಕೇಶಿ ಅವನು ಈ ಭೂಭಾಗ ಕಂಡ ಅಪ್ರತಿಮ ಯುದ್ಧಾಳು. ನೌಕಾ ಸೇನೆಯನ್ನು ಯಶಸ್ವಿಯಾಗಿ ಮುನ್ನೆಡೆಸಿ ವಿದೇಶಿ ಆಕ್ರಮಣವನ್ನು ಗೆದ್ದ ಹಿರಿಮೆ ಅವನದು. ವಿದೇಶಿ ಯಾತ್ರಾರ್ಥಿಗಳು ಮತ್ತು ಸಾಮ್ರಾಟರ ದೂತರು ಅವನ ಸ್ನೇಹಕ್ಕಾಗಿ ಆಗಮಿಸಿದ್ದರು. ಸಂಪೂರ್ಣ ದಕ್ಷಿಣವನ್ನೆಲ್ಲ ಗೆದ್ದ ಮತ್ತು ದಕ್ಷಿಣಾ ಪಥೇಶ್ವರನೆಂದು ಬಿರುದಾಂಕಿತನಾದ ಮೊಟ್ಟ ಮೊದಲ ಮತ್ತು ಕೊನೆಯ ಮಹಾ ಸೇನಾನಿ ಅವನು. ಅವನು ಗೆದ್ದ ಯುದ್ಧಗಳು ಕೇವಲ ರಣಾಂಗಣ ಸಾಹಸವಲ್ಲ ದಾಖಲಿಸಬಲ್ಲ ಚರಿತ್ರೆಯಾಗಬೇಕಾದ ಅತಿ ದೊಡ್ಡ ದಂಡಯಾತ್ರೆಗಳು, ಪೂರ್ತಿ ಭರತ ಖಂಡದಲ್ಲಿ ಅವನಂಥ ಅಪ್ರತಿಮ ನೇರ ಯುದ್ಧರಂಗಕ್ಕಿಳಿದು ಗೆಲ್ಲುತ್ತಿದ್ದ ಸೇನಾನಿ ಬರಲೇ ಇಲ್ಲ. ಅಖಂಡ ಎರಡು ದಶಕಗಳ ಕಾಲ ಸಂಪೂರ್ಣ ದಕ್ಷಿಣ ಭಾರತವನ್ನಾಳಿದ್ದಲ್ಲದೇ ಜಗತ್ತಿನ ಮೊದಲ ಐದು ಮಹಾಯುದ್ಧದಲ್ಲಿ ಒಂದಾದ ರೇವಾ ನದಿ ತೀರದ ಯುದ್ಧವನ್ನೂ ಗೆದ್ದ ದಾಖಲೆ ಅವನೊಬ್ಬನದ್ದೇ. ಶಿಲ್ಪ ಕಲೆ, ಲಲಿತಕಲೆ ಮತ್ತು ಗುರುಕುಲಗಳಿಗೆ ನ್ಯಾಯ ಒದಗಿಸಿದ, ಎದುರಾಳಿಗಳೇ ಇಲ್ಲದಂತೆ ಜನಾನುರಾಗಿ ಆಡಳಿತ ನಡೆಸಿದ ಅವನಿಗೆ ಮುಳುವಾಗಿದ್ದು ಅವನ ಒಳ್ಳೆಯತನಗಳೆ. ಅವನೇ ಚಾಲುಕ್ಯರ ಅಪ್ರತಿಮ ಸೇನಾನಿ.
ISBN-13
5551234123925
Language
Kannada
Binding
Paper Back
Publisher
Sahitya Loka Publications
Publishing Date
2024-12
Product Edition
1
Total Pages
400

Vatapi :Immadi Pulakeshiya Rochaka Charitre Ad. 605- 645

fictionfantasyyoung adultaward winning

Frequently bought together

Total for 3 items₹566₹629You save ₹63
Product Specifications
Book Summary
ಪುಸ್ತಕದ ಬಗ್ಗೆ: ಇಮ್ಮಡಿ ಪುಲಕೇಶಿ ಅವನು ಈ ಭೂಭಾಗ ಕಂಡ ಅಪ್ರತಿಮ ಯುದ್ಧಾಳು. ನೌಕಾ ಸೇನೆಯನ್ನು ಯಶಸ್ವಿಯಾಗಿ ಮುನ್ನೆಡೆಸಿ ವಿದೇಶಿ ಆಕ್ರಮಣವನ್ನು ಗೆದ್ದ ಹಿರಿಮೆ ಅವನದು. ವಿದೇಶಿ ಯಾತ್ರಾರ್ಥಿಗಳು ಮತ್ತು ಸಾಮ್ರಾಟರ ದೂತರು ಅವನ ಸ್ನೇಹಕ್ಕಾಗಿ ಆಗಮಿಸಿದ್ದರು. ಸಂಪೂರ್ಣ ದಕ್ಷಿಣವನ್ನೆಲ್ಲ ಗೆದ್ದ ಮತ್ತು ದಕ್ಷಿಣಾ ಪಥೇಶ್ವರನೆಂದು ಬಿರುದಾಂಕಿತನಾದ ಮೊಟ್ಟ ಮೊದಲ ಮತ್ತು ಕೊನೆಯ ಮಹಾ ಸೇನಾನಿ ಅವನು. ಅವನು ಗೆದ್ದ ಯುದ್ಧಗಳು ಕೇವಲ ರಣಾಂಗಣ ಸಾಹಸವಲ್ಲ ದಾಖಲಿಸಬಲ್ಲ ಚರಿತ್ರೆಯಾಗಬೇಕಾದ ಅತಿ ದೊಡ್ಡ ದಂಡಯಾತ್ರೆಗಳು, ಪೂರ್ತಿ ಭರತ ಖಂಡದಲ್ಲಿ ಅವನಂಥ ಅಪ್ರತಿಮ ನೇರ ಯುದ್ಧರಂಗಕ್ಕಿಳಿದು ಗೆಲ್ಲುತ್ತಿದ್ದ ಸೇನಾನಿ ಬರಲೇ ಇಲ್ಲ. ಅಖಂಡ ಎರಡು ದಶಕಗಳ ಕಾಲ ಸಂಪೂರ್ಣ ದಕ್ಷಿಣ ಭಾರತವನ್ನಾಳಿದ್ದಲ್ಲದೇ ಜಗತ್ತಿನ ಮೊದಲ ಐದು ಮಹಾಯುದ್ಧದಲ್ಲಿ ಒಂದಾದ ರೇವಾ ನದಿ ತೀರದ ಯುದ್ಧವನ್ನೂ ಗೆದ್ದ ದಾಖಲೆ ಅವನೊಬ್ಬನದ್ದೇ. ಶಿಲ್ಪ ಕಲೆ, ಲಲಿತಕಲೆ ಮತ್ತು ಗುರುಕುಲಗಳಿಗೆ ನ್ಯಾಯ ಒದಗಿಸಿದ, ಎದುರಾಳಿಗಳೇ ಇಲ್ಲದಂತೆ ಜನಾನುರಾಗಿ ಆಡಳಿತ ನಡೆಸಿದ ಅವನಿಗೆ ಮುಳುವಾಗಿದ್ದು ಅವನ ಒಳ್ಳೆಯತನಗಳೆ. ಅವನೇ ಚಾಲುಕ್ಯರ ಅಪ್ರತಿಮ ಸೇನಾನಿ.
Book Specifications
ISBN-13
5551234123925
Language
Kannada
Binding
Paper Back
Publisher
Sahitya Loka Publications
Publishing Date
2024-12
Product Edition
1
Total Pages
400