Get this at ₹ 171Extra 5% OffAdd items worth ₹999 to the cart & get extra 5% off
Get this at ₹ 162Extra 10% OffAdd items worth ₹1499 to the cart & get extra 10% off
Product Specifications
Book Summary
ಪುಸ್ತಕದ ಬಗ್ಗೆ : ವೀರ ಸಿಂಧೂರ ಲಕ್ಷ್ಮಣ
`ವೀರ ಸಿಂಧೂರ ಲಕ್ಷ್ಮಣ’ ಕೌಂಡಿನ್ಯ ಅವರು ದಾಖಲೆಗಳೊಂದಿಗೆ ಸಂಶೋಧನೆ ಮಾಡಿ ರಚಿಸಿರುವ ಮಹೋನ್ನತ
ಕೃತಿಯಾಗಿದೆ. ಬ್ರಿಟಿಷರ ವಿರುದ್ಧ ಮತ್ತು ಶೋಷಿತ ಬಡವರ ಪರವಾಗಿ ಹೋರಾಡಿದ, ‘ಕರ್ನಾಟಕ ರಾಬಿನ
ಹುಡ್’ ಎಂದು ಪ್ರಖ್ಯಾತನಾಗಿರುವ ಈ ಮಹಾನ್ ದೇಶ ಭಕ್ತ ಮತ್ತು ಅಪ್ರತಿಮ ಹೋರಾಟಗಾರನ ಕಥೆಯನ್ನು
ತಿಳಿಸುವ ಕಾದಂಬರಿಯಾಗಿದೆ.