Vyasa Sandarshana : Sampa Heliddu Vyasa Heliddu
135
150
(10% Off)
Inclusive of all taxes
Qty
Buying in bulk?
In Stock
Guaranteed Service
Free Home Delivery
above ₹199
Check Delivery
We have a problem
  • Your form could not be submitted, try again later.
Enter pincode for exact delivery dates / charges and to know if express delivery is available

Vyasa Sandarshana : Sampa Heliddu Vyasa Heliddu

Product Specifications
Book Description
ಪುಸ್ತಕದ ಬಗ್ಗೆ : ವ್ಯಾಸ ಸಂದರ್ಶನ ಒಬ್ಬ ವ್ಯಕ್ತಿ ಒಂದು ಬದುಕಿನಲ್ಲಿ ಏನೆಲ್ಲ ಮಾಡಬಹುದು? ಎಂದು ಕೇಳಿದರೆ ವ್ಯಾಸರನ್ನು ನೋಡಿ ಎನ್ನುತ್ತೇನೆ. ಅಷ್ಟು ಕೆಲಸ ಅವರದ್ದು! ಎಲ್ಲೋ ಹುಟ್ಟಿ, ಎಲ್ಲೋ ಬೆಳೆದು ಎಲ್ಲರಿಗೂ ಬೇಕಾಗುವಂತೆ ಆದವರು ಅವರು. ಜಗತ್ತು ಅವರನ್ನು ಕರೆದು ಅನುಗ್ರಹ ಮಾಡಿಸಿಕೊಂಡದ್ದಿಲ್ಲ; ಅವರೇ ಹೋಗಿ ಹೋಗಿ ಒಳಿತು ಮಾಡಿದವರು. ಇಷ್ಟಾರು ರಚನೆಗೆ ಅವರಿಗೆ ಯಾರೂ ಸೂಚಿಸದ್ದಿಲ್ಲ; ಅವರೇ ಯೋಜಿಸಿ ಬರೆದರು. `ಒಳಿತು ಮಾಡುವುದು ಕರ್ತವ್ಯ; ಮಾಡುತ್ತಾ ಸಾಗುತ್ತೇನೆ' ಎಂಬ ವಿಶ್ವಹಿತದ ಭಾವ ಅವರದ್ದು. ಅವರು ಕೋಪಗೊಂಡದ್ದಿಲ್ಲ, ಶಾಪ ಕೊಟ್ಟದ್ದಿಲ್ಲ, ಬೈದಿದ್ದಿಲ್ಲ; ಭಂಗಿಸಿದ್ದಿಲ್ಲ. ಆದರೆ ಅದೆಷ್ಟು ಜನರ ಬದುಕಿನ ಓರೆಕೋರೆ ತಿದ್ದದ್ದಿರು! ಲೋಕ ಸದಾ ತನ್ನ ಓರೆಕೋರೆಯನ್ನು ನೋಡಿ ತಿದ್ದಿಕೊಳ್ಳಲು ಬೇಕಾಗುವ ಕನ್ನಡಿಯಂಥ ಕೃತಿಗಳನ್ನು ಕೊಟ್ಟರು. * ವ್ಯಾಸರೊಡನೆಯ ಒಂದು ಸಂವಾದ ಇಲ್ಲಿದೆ. ವಾದವೆಂದರೆ ಮಾತು. ಅವರು ಮಾತಿನ ಮೇರು; ವಾಙ್ಮಯದ ಚಕ್ರವರ್ತಿ. ಅವರ ಮಾತೆಲ್ಲ ಸುವಾದವೇ, ಸಂವಾದವೇ. ಏಕೆ ಮಾತಾಡಬೇಕೋ ಅದಕ್ಕಾಗಿ; ಹೇಗೆ ಮಾತಾಡಬೇಕೋ ಹಾಗೆ ಮಾತಾಡಿ ತೋರಿಸಿದವರು ಅವರು. ಅವರ ಮಾತೂ, ಅವರ ಮಾತಿನ ವಿಧಾನವೂ ಮಾದರಿಯಾದರೆ ಈ ಮಾತುಗಳಿಗೆ ಸಾರ್ಥಕತೆ.
Book Specifications
ISBN-13 9788199052611
Language Kannada
Binding Paper Back
Publisher Sawanna Enterprises
Publishing Date 2025-08-13
Product Edition 1
Total Pages 124